25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ರಾಮ ಸೇವಾ ಮಂದಿರದ ಪಾಕಶಾಲೆಯ ಕಾಮಗಾರಿಗೆ ರಾಘವೇಂದ್ರ ನಾಯಕ್ ಬರ್ಗುಳ ರಿಂದ ರೂ. 1 ಲಕ್ಷ ದೇಣಿಗೆ

ಕೊಕ್ಕಡ : ಕೊಕ್ಕಡ ಶ್ರೀ ರಾಮ ಭಜನಾ ಮಂದಿರದ ಹಿರಿಯರಾದ ದಿ| ಪುರುಷೋತ್ತಮ ನಾಯಕ್ ಬರ್ಗುಳ ಇವರ ಪುತ್ರ ರಾಘವೇಂದ್ರ ನಾಯಕ್ ಬರ್ಗುಳ, ಶಿಶಿಲ ಇವರು ಜ. 6ರಂದು ರಾಮ ಸೇವಾ ಮಂದಿರದ ಪಾಕಶಾಲೆಯ ಕಾಮಗಾರಿಗೆ ರೂ. 1 ಲಕ್ಷ ಮೊತ್ತವನ್ನು ದೇಣಿಗೆಯಾಗಿ ನೀಡಿದರು. ಈ ಹಿಂದೆಯೂ ಕಟ್ಟಡದ ಕಾಮಗಾರಿಗೆ ಹಲವಾರು ಸಲ ದೇಣಿಗೆಯನ್ನು ನೀಡಿರುತ್ತಾರೆ.

ಈ ಸಂಧರ್ಭದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯರಾದ ಕೃಷ್ಣ ಭಟ್ ಹಿತ್ತಿಲು, ಶ್ರೀ ರಾಮ ಸೇವಾ ಟ್ರಸ್ಟ್ ನ ಅಧ್ಯಕ್ಷ ಬಾಲಕೃಷ್ಣ ನೈಮಿಷ, ವಿಶ್ವ ಹಿಂದೂ ಪರಿಷತ್ ನ ಅಧ್ಯಕ್ಷ ಪುರುಷೋತ್ತಮ ಕೊಕ್ಕಡ, ಶ್ರೀ ರಾಮ ಸೇವಾ ಟ್ರಸ್ಟ್ ಕಾರ್ಯದರ್ಶಿ ಶಶಿ ಕೊಕ್ಕಡ, ಕೋಶಾಧಿಕಾರಿ ಫಣಿರಾಜ್ ಜೈನ್ ಕೊಕ್ಕಡ, ಸದಸ್ಯರು ಹಾಗೂ ಅಂಬಿಕಾ ಕ್ಲಿನಿಕ್ ಡಾ. ಗಣೇಶ್ ಪ್ರಸಾದ್ , ಸಾಂತಪ್ಪ ಮಡಿವಾಳ, ಕೀರ್ತನ್ ಭಂಡಾರಿ, ಗಣೇಶ್ ದೇವಾಡಿಗ, ಗಣೇಶ್ ಹಿತ್ತಿಲು, ಪ್ರವೀಣ್ ಕೊಕ್ಕಡ ಉಪಸ್ಥಿತರಿದ್ದರು.

Related posts

ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ನೂತನ ಅಧ್ಯಕ್ಷರಾಗಿ ಇಸ್ಮಾಯಿಲ್ ಐ.ಬಿ

Suddi Udaya

ಬೆಳ್ತಂಗಡಿ: ಹೋಲಿ ರಿಡೀಮರ್ ಚರ್ಚ್ ನಲ್ಲಿ ಪವಿತ್ರ ಪರಮ ಪ್ರಸಾದದ ಭಾನುವಾರ ಹಾಗೂ ರೋಮ್ ನಿಂದ ಬಂದ ಪವಿತ್ರ ಶಿಲುಬೆಯ ಹಸ್ತಾಂತರ

Suddi Udaya

ವಲಯ ಮಟ್ಟದ ಥ್ರೋಬಾಲ್ ಪಂದ್ಯಾಟ : ಅಂಡೆತ್ತಡ್ಕ ಶಾಲೆಯ ಬಾಲಕ ಬಾಲಕಿಯರ ತಂಡ ಪ್ರಥಮ

Suddi Udaya

ಮಲ್‌ಜ‌ಅ ರಂಝಾನ್ ಪ್ರಾರ್ಥನಾ ಸಮ್ಮೇಳನ ; ಸಮಾಲೋಚನಾ ಸಭೆ; ರಾಜ್ಯ ಮಟ್ಟದ ಆಧ್ಯಾತ್ಮಿಕ ಕಾರ್ಯಕ್ರಮಕ್ಕೆ ನಿರ್ಧಾರ: ಸ್ವಾಗತ ಸಮಿತಿ ರಚನೆ

Suddi Udaya

ಸೌತಡ್ಕ ದೇವಳದ ಕಾರ್ಯನಿರ್ವಾಹಣಾಧಿಕಾರಿಯಾಗಿದ್ದ ಪಾವಡಪ್ಪ ದೊಡಮನಿ ಕುಟುಂಬ ಸಮೇತರಾಗಿ ಸೌತಡ್ಕ ದೇವಳಕ್ಕೆ ಭೇಟಿ

Suddi Udaya

ಉಜಿರೆ: ಎಸ್.ಡಿ.ಎಂ ವಸತಿ ಪ.ಪೂ. ಕಾಲೇಜಿನ ಪ್ರಥಮ ಪ.ಪೂ. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಕಾರ್ಯಕ್ರಮ

Suddi Udaya
error: Content is protected !!