September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ: ಕರ್ತವ್ಯದ ವೇಳೆ ಮೃತಪಟ್ಟ ಪವರ್ ಮ್ಯಾನ್ ಕುಟುಂಬಕ್ಕೆ ರೂ.1ಕೋಟಿ ವಿಮಾ ಮೊತ್ತದ ಚೆಕ್ ವಿತರಣೆ

ಬೆಳ್ತಂಗಡಿ: ಕಳೆದ ಕೆಲವು ತಿಂಗಳುಗಳ ಹಿಂದೆ ಕುವೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಗುರುವಾಯನಕೆರೆ ಸಮೀಪ ಕರ್ತವ್ಯ ನಿರ್ವಹಿಸುತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಸಾವನ್ನಪ್ಪಿದ್ದ ಬೆಳ್ತಂಗಡಿ ಮೆಸ್ಕಾಂ ಶಾಖೆಯ ಪವ‌ರ್ ಮ್ಯಾನ್ ವಿಜೇಶ್ ಅವರ

ಕುಟುಂಬಕ್ಕೆ ಮೆಸ್ಕಾಂ ಇಲಾಖೆಯ ವೈಯಕ್ತಿಕ ಅಪಘಾತದ ವಿಮಾ ಯೋಜನೆಯಡಿ ರೂ 1 ಕೋಟಿ ಮೊತ್ತದ ಚೆಕ್ ನ್ನು ಮೆಸ್ಕಾಂ ಅಧ್ಯಕ್ಷ ಹರೀಶ್‌ ಕುಮಾರ್ ಮೃತ ಪವರ್ ಮ್ಯಾನ್ ಅವರ ತಾಯಿ ಪೂರ್ಣಿಮಾ ಅವರಿಗೆ ಹಸ್ತಾಂತರಿಸಿದರು. ಈ ವೇಳೆ ಅಧಿಕಾರಿಗಳು ಉಪಸ್ಥಿತರಿದ್ದರು

Related posts

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳಿಗೆ ವಿಜ್ಞಾನ ಮಾದರಿ ತಯಾರಿ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಉಜಿರೆ: ಶ್ರೀ ಧ.ಮಂ. ಸ್ನಾತ್ತಕೋತ್ತರ ಕಾಲೇಜಿನ ಸಮಾಜ ಕಾರ್ಯ ವಿಭಾಗದ “ಫ್ಯೂಚರ್ ಹೆಚ್ ಆರ್ ಲೀಡರ್ಸ್” ವಿಶೇಷ ಕಾರ್ಯಾಗಾರ

Suddi Udaya

ಬೆಳ್ತಂಗಡಿ: ಹೋಲಿ ರಿಡೀಮರ್ ಆಂ.ಮಾ. ಶಾಲೆಯಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನ ಆಚರಣೆ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿಯಿಂದ ದಿ| ಕಾಶಿ ಶೆಟ್ಟಿ ಹಾಗೂ ದಿ| ಎಮ್ ಜಿ ಶೆಟ್ಟಿ ಇವರಿಗೆ ನುಡಿನಮನ

Suddi Udaya

ಅಕ್ರಮ ಸಕ್ರಮದಲ್ಲಿ ಜಾಗ ಮಂಜೂರು ಮಾಡಿ ಕೊಡುವುದಾಗಿ ನಂಬಿಸಿ, ರೂ. 4.95 ಲಕ್ಷ ವಂಚನೆ ಆರೋಪ : ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕಣಿಯೂರು ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ನಾಗ ಪ್ರತಿಷ್ಠೆ

Suddi Udaya
error: Content is protected !!