September 6, 2026
ಗ್ರಾಮಾಂತರ ಸುದ್ದಿ

ಮಾಣೂರು ಸಪರಿವಾರ ಶ್ರೀ ಶಾಸ್ತಾರ ದೇವಸ್ಥಾನದ ಜೀರ್ಣೋದ್ಧಾರಕ್ಕೆ 1,ಲಕ್ಷ ದೇಣಿಗೆ

ಮಚ್ಚಿನ ಮಾಣೂರು ಸಪರಿವಾರ ಶ್ರೀ ಶಾಸ್ತಾರ ದೇವಸ್ಥಾನದ ಶಂಕು ಸ್ಥಾಪನೆ ಕಾರ್ಯಕ್ರಮದ ಅತಿಥಿಗಳಾಗಿ ಆಗಮಿಸಿದ ಕೊಡುಗೈ ದಾನಿ, ಸಮಾಜಸೇವಕ, ಯುವ ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿ ದೇವಸ್ಥಾನದ ಜೀರ್ಣೋದ್ಧಾರದ ಅಂಗವಾಗಿ ಸಹಕಾರ ನೀಡುವ ಬಗ್ಗೆ ಭರವಸೆ ನೀಡಿದ್ದು ಪ್ರಥಮ ಹಂತವಾಗಿ ರೂ. 1ಲಕ್ಷ ನೀಡಿ ಸಹಕರಿಸಿದ್ದಾರೆ.


ಈ ಸಂಧರ್ಭದಲ್ಲಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಚಂದ್ರಕಾಂತ ನಿಡ್ಡಾಜೆ, ಪವಿತ್ರ ಪಾಣಿ ಶ್ರೀ ಎಂ. ಕೃಷ್ಣ ಭಟ್ ಮಾಣೂರು, ಗೌರವ ಸಲಹೆಗಾರರಾದ ಗೋಪಾಲ ಪೂಜಾರಿ ಕೋಲಾಜೆ, ಸದಸ್ಯರುಗಳಾದ ಹೊನ್ನಪ್ಪ ಮೂಲ್ಯ ಮಾಣೂರು, ಪ್ರಶಾಂತ್ ಮೂಲ್ಯ ಮಾಣೂರು, ಸೀತಾರಾಮ ಮೂಲ್ಯ ಹರ್ಮಾಡಿ,ಪುರಂದರ ಗೌಡ ನೆಕ್ಕಿಲಾಜೆ, ಹರೀಶ್ ಪ್ರಭು ಮುದಲಡ್ಕ, ಸಿದ್ಧಿವಿನಾಯಕ ಭಜನಾ ಮಂಡಳಿ ಅಧ್ಯಕ್ಷರಾದ ದಿನೇಶ್ ಮೂಲ್ಯ ಕೊಂಬೆಟ್ಟು ಮೊದಲಾದವರು ಉಪಸ್ಥಿತರಿದ್ದರು.

Related posts

ವಾಣಿ ವಿದ್ಯಾ ಸಂಸ್ಥೆಯಲ್ಲಿ ನಾಡಪ್ರಭು ಕೆಂಪೇಗೌಡರ 514ನೇ ಜನ್ಮದಿನಾಚರಣೆ

Suddi Udaya

ಸೆ.10: ಗುರುವಾಯನಕೆರೆ ಎಕ್ಸೆಲ್ ಪ. ಪೂ. ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಗುರುನಮನ: ಎಕ್ಸೆಲ್ ನ ವಿದ್ಯಾರ್ಥಿಗಳ ಪಾಲಕರಾದ 272 ಶಿಕ್ಷಕರಿಗೆ ಗೌರವಾರ್ಪಣೆ

Suddi Udaya

ಸುಲ್ಕೇರಿ ಭಗವಾನ್ ಶ್ರೀ ನೇಮಿನಾಥ ಸ್ವಾಮೀ ಬಸದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಭೇಟಿ

Suddi Udaya

ಬಳಂಜ ಗ್ರಾ.ಪಂ. ನಲ್ಲಿ ಅಡಿಕೆ ಬೆಳೆ ಮತ್ತು ಕಾಳುಮೆಣಸು ಬೆಳೆಗಳ ಆಧುನಿಕ ಬೇಸಾಯ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ನಾಳೆ (ಜು.23) ದ.ಕ.ಜಿಲ್ಲಾ ಶಾಲಾ-ಕಾಲೇಜುಗಳಿಗೆ ರಜೆ

Suddi Udaya
error: Content is protected !!