March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಸೌತಡ್ಕ ಕ್ಷೇತ್ರದಲ್ಲಿ ಇಜ್ಜಾವು ಮನೆಯವರಿಂದ ಸೇವಾರ್ಥ ಮೂಡಪ್ಪ ಸೇವೆ

ಕೊಕ್ಕಡ: ಇತಿಹಾಸ ಪ್ರಸಿದ್ದ ಬಯಲು ಅಲಯದ ಗಣಪನೆಂದೇ ಪ್ರಸಿದ್ದೀಯಾಗಿರುವ ಶ್ರೀ ಮಹಾಗಣಪತಿ ಕ್ಷೇತ್ರ ಸೌತಡ್ಕದಲ್ಲಿ ಶ್ರೀ ದೇವರಿಗೆ ಶ್ರೀಮತಿ ಶಶಿಕಲಾ ಎ. ಮಾಧವ ಆಚಾರ್ಯ ಮತ್ತು ಮನೆಯವರಿಂದ ಶ್ರೀ ಕ್ಷೇತ್ರ ಸೌತಡ್ಕದಲ್ಲಿ ಜ.2ರಂದು ಲಕ್ಷ ಮೋದಕ ಹವನ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಪ್ರಾರಂಭಗೊಂಡು ಜ.6ರಂದು ಪೂರ್ಣಾಹುತಿಗೊಂಡಿತು. ನಂತರ ಸೇವಾರ್ಥವಾಗಿ ರಾತ್ರಿ ಮೂಡಪ್ಪ ಸೇವೆಯು ನಡೆಯಿತು.

ಈ ವೇಳೆ ಇಜ್ಜಾವು ಕುಟುಂಬಸ್ಥರು , ತಂತ್ರಿವರ್ಯರು , ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರು, ಸದಸ್ಯರು, ಅಪಾರ ಭಕ್ತಾಧಿಗಳು ಈ ಪುಣ್ಯ ಕಾರ್ಯದಲ್ಲಿ ಪಾಲ್ಗೊಂಡು ಪೂಜೆಯನ್ನು ಕಣ್ತುಂಬಿಕೊಂಡರು.

Related posts

ಡಿ.28: ಕೊಯ್ಯೂರಿನಲ್ಲಿ 19ನೇ ಬೆಳ್ತಂಗಡಿ ತಾಲೂಕು ಸಾಹಿತ್ಯ ಸಮ್ಮೇಳನ

Suddi Udaya

ಸಂಚಾರಿ ಪೊಲೀಸರಿಂದ ವಾಹನಗಳ ಎಲ್‌ಇಡಿ ಬಲ್ಬ್ ತೆರವು ಕಾರ್ಯಾಚರಣೆ

Suddi Udaya

ಉಜಿರೆ: ಮುಂಡತ್ತೋಡಿ ನಿವಾಸಿ ಸಿ. ಗೋಪಾಲ್ ಕೃಷ್ಣ ಮೆನನ್ ನಿಧನ

Suddi Udaya

ಭಾರತೀಯ ಜನತಾ ಪಕ್ಷದ ಬೆಳ್ತಂಗಡಿ ಮಂಡಲ ಅಧ್ಯಕ್ಷರಾಗಿ ಧರ್ಮಸ್ಥಳ ಗ್ರಾ.ಪಂ. ಉಪಾಧ್ಯಕ್ಷ, ಸಂಘಟಕ ಶ್ರೀನಿವಾಸ್ ರಾವ್ ಧರ್ಮಸ್ಥಳ ನೇಮಕ

Suddi Udaya

ಗುರುವಾಯನಕೆರೆ: ಮಹಿಳೆಗೆ ಜೀವಬೆದರಿಕೆ, ಹಲ್ಲೆ ಆರೋಪ: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲೆಂದು ಕೇರಳದ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬೆಳ್ತಂಗಡಿ ಯುವ ಕಾಂಗ್ರೆಸ್ ನ ಉಪಾಧ್ಯಕ್ಷ ಪ್ರಜ್ವಲ್ ಜೈನ್ ನಾವರ

Suddi Udaya
error: Content is protected !!