September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ಇತ್ತೀಚೆಗೆ ನಿಧನರಾದ ಅಜಯ್ ರವರ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

ಕೊಕ್ಕಡ: ಇಲ್ಲಿನ ಹಳ್ಳಿಂಗೇರಿ ನಿವಾಸಿ ಅಜಯ್ ರವರ ಇತ್ತೀಚೆಗೆ ನಿಧನರಾಗಿದ್ದು ಇವರ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ ನೀಡಿ ,ಕುಟುಂಬದವರೊಂದಿಗೆ ಚರ್ಚಿಸಿ ಸಾಂತ್ವನದ ಮಾತುಗಳನ್ನಾಡಿದರು.

ಈ ಸಂದರ್ಭ ಕೊಕ್ಕಡ ಹಳ್ಳಿಂಗೇರಿ ರಾಘವ ಭಂಡಾರಿ ಮತ್ತು ಟೀಂ ಪುಷ್ಪಗಿರಿ ಬೆಳ್ತಂಗಡಿ ಸದಸ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಆಡಳಿತ ಸೌಧದಲ್ಲಿ ಕಾಯಕ ಶರಣರ ಜಯಂತಿ ಆಚರಣೆ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿ ಸಾತ್ವಿಕ್ ಭಟ್ ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳಲು ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಮಹಾಸಭೆ

Suddi Udaya

ನ್ಯೂ ವೈಬ್ರೆಂಟ್ ಕಾಲೇಜು ಪಿಯು ಫಲಿತಾಂಶದಲ್ಲಿ ಸರ್ವಶ್ರೇಷ್ಠ ಸಾಧನೆ: ಧನುಷ್ ಗುತ್ತಿ 598 ಅಂಕ ಪಡೆದು ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್

Suddi Udaya

ಬೆಳ್ತಂಗಡಿ ವಕೀಲರ ಸಂಘ ದಿಂದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯವರ ಭೇಟಿ

Suddi Udaya

ಎಸ್ಐಟಿಯಿಂದ ಬಂಗ್ಲೆಗುಡ್ಡೆ ಕಾರ್ಯಾಚರಣೆ ಅಂತ್ಯ

Suddi Udaya
error: Content is protected !!