22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೀರ್ಣೋದ್ದಾರಗೊಳ್ಳುತ್ತಿರುವ ಹಳ್ಳಿಂಗೇರಿ ಶ್ರೀ ಅಯ್ಯಪ್ಪ ಮಂದಿರಕ್ಕೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

ಕೊಕ್ಕಡ: ಇಲ್ಲಿನ ಹಳ್ಳಿಂಗೇರಿಯಲ್ಲಿರುವ ಶ್ರೀ ಅಯ್ಯಪ್ಪ ಮಂದಿರದ ಜೀರ್ಣೋದ್ದಾರ ಕಾರ್ಯ ನಡೆಯುತ್ತಿದ್ದು ಇಲ್ಲಿಗೆ ಧಾರ್ಮಿಕ ಮುಖಂಡ ಸಮಾಜ ಸೇವಕ ಕಿರಣ್ ಚಂದ್ರಪುಷ್ಪಗಿರಿ ಭೇಟಿ ನೀಡಿ ಜೀರ್ಣೋದ್ದಾರ ಕಾರ್ಯಗಳನ್ನು ವೀಕ್ಷಿಸಿದರು. ಅಲ್ಲದೆ ಈ ಜೀರ್ಣೋದ್ದಾರ ಕಾರ್ಯಕ್ಕೆ ತಮ್ಮಿಂದಾದ ಸಹಾಯವನ್ನು ಮಾಡುತ್ತೇನೆ ಎಂದು ಭರವಸೆ ನೀಡಿದರು.

ಈ ಸಂದರ್ಭ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದ ಜೀರ್ಣೋದ್ದಾರ ಅಧ್ಯಕ್ಷ ರುಕ್ಮಯ ಮಡಿವಾಳ, ಉಪಾಧ್ಯಕ್ಷ ಲೋಕೇಶ್ ಕೆಂಪಕೋಡಿ , ಅಯ್ಯಪ್ಪ ಸ್ವಾಮಿ ಭಜನಾ ಮಂದಿರದ ಸಮಿತಿ ಅಧ್ಯಕ್ಷ ವಿಶ್ವನಾಥ ಕೊಡಿಂಗೇರಿ ,ನೀಲಯ, ಸುಬ್ರಹ್ಮಣ್ಯ ಆಚಾರ್ಯ, ಶಶಿ ಕೊಕ್ಕಡ, ದೇವದಾಸ್ ಕಾವು, ಧನಂಜಯ ಕಾವು , ರಾಘವ ಭಂಡಾರಿ, ಸಚಿನ್ ಭಜ ಹಾಗೂ ಊರಿನವರು ಉಪಸ್ಥಿತರಿದ್ದರು.

Related posts

ಕಕ್ಕಿಂಜೆ ಶಾಲಾ ಬಳಿಯ ಮರದಲ್ಲಿದ್ದ ಹೆಜ್ಜೇನು ಓಡಿಸುವ ಕಾರ್ಯಾಚರಣೆ ಪೂರ್ಣ

Suddi Udaya

ಭವ್ಯ ಭಾರತವನ್ನು ಕಾಣುವ ನಮ್ಮ ಕನಸು ನನಸಾಗಿದೆ: ಕೆ ಪ್ರತಾಪಸಿಂಹ ನಾಯಕ್

Suddi Udaya

ಬಜಿರೆ ಗ್ರಾಮದ ಬಾಡಾರು ಮನೆಯ ನಾರಾಯಣ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ-ಉಪ್ಪಿನಂಗಡಿ ಖಾಸಗಿ ಬಸ್ ನೌಕರರ ಸಂಘದ ಪದಗ್ರಹಣ

Suddi Udaya

ನಡ ಗ್ರಾ.ಪಂ. ವತಿಯಿಂದ ದಿನಸಿ ಸಾಮಾಗ್ರಿಗಳ ಕಿಟ್ ವಿತರಣೆ

Suddi Udaya

ಉಜಿರೆ ಎಸ್ ಡಿ ಎಂ ಕಾಲೇಜಿನ ವಿಜ್ಞಾನ ವಿಭಾಗಕ್ಕೆ ಪ್ರಶಸ್ತಿಗಳ ಸರಮಾಲೆ

Suddi Udaya
error: Content is protected !!