32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉರುವಾಲು ಕಾರಿಂಜ ಶ್ರೀ ವನಶಾಸ್ತಾರ, ಶ್ರೀ ವೀರಭದ್ರಸ್ವಾಮಿ ದೇವಸ್ಥಾನ ಜೀರ್ಣೋದ್ದಾರಕ್ಕೆ ಕಿರಣ್ ಚಂದ್ರ ಪುಷ್ಪಗಿರಿ ರವರಿಂದ ರೂ. 1 ಲಕ್ಷ ದೇಣಿಗೆ

ಉರುವಾಲು : ಉರುವಾಲು ಗ್ರಾಮ ಕಾರಿಂಜ ಶ್ರೀ ವನಶಾಸ್ತರ, ಶ್ರೀ ವೀರಭದ್ರಸ್ವಾಮಿ ದೇವಸ್ಥಾನ ಜೀರ್ಣೋದ್ದಾರ ಸಮಿತಿಯ ವತಿಯಿಂದ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಅವರನ್ನು ಭೇಟಿ ನೀಡಿ ಜೀರ್ಣೋದ್ದಾರ ಅಭಿವೃದ್ಧಿ ಕಾರ್ಯದ ಬಗ್ಗೆ ಸಮಾಲೋಚನೆ ನಡೆಸಿ ಮನವಿ ಸಲ್ಲಿಸಲಾಯಿತು.

ಈ ವೇಳೆ ನೆಲಹಾಸು ಗ್ರಾನೈಟ್ ಕೆಲಸಕ್ಕೆ ಧನ ಸಹಾಯ ನೀಡುವ ಬಗ್ಗೆ ಭರವಸೆ ನೀಡಿದ್ದರು. ಅದರಂತೆ ರೂ.1 ಲಕ್ಷ ದೇಣಿಗೆ ಹಸ್ತಾಂತರ ಮಾಡಿದರು. ಈ ಸಂದರ್ಭದಲ್ಲಿ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಕೊರಗಪ್ಪ ಪೂಜಾರಿ, ಜೀರ್ಣೋದ್ದಾರ ಕಾರ್ಯಾಧ್ಯಕ್ಷ ವಿಜಯ ಕುಮಾರ್ ಕಲ್ಲಲಿಕೆ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಯೋಗೀಶ್ ಪೂಜಾರಿ ಕಡ್ತಿಲ, ಕಾರ್ಯಧ್ಯಕ್ಷರಾದ ಸುನಿಲ್ ಗೌಡ ಅನವು, ಕಣಿಯೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಯಶವಂತ್, ಪಂಚಾಯತ್ ಸದಸ್ಯರಾದ ಉಮಾವತಿ ಕೋಡಿಯಡ್ಕ ಟ್ರಸ್ಟಿನ ಕಾರ್ಯದರ್ಶಿ ಧರ್ನಪ್ಪ ನಾಯ್ಕ ಆನಡ್ಕ, ಹಾಗೂ ವಿನೋದರ ಸಾಲ್ಯಾನ್, ಸತೀಶ್ ಪಿಲಿಕಲ್, ಸುಧಾಕರ ಪ್ರಭು, ಸುರೇಂದ್ರ ಪೂಜಾರಿ, ವಿವಿಧ ಸಮಿತಿ ಮತ್ತು ಟ್ರಸ್ಟ್ ನ ಪದಾಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆ ವತಿಯಿಂದ ಉಜಿರೆಯಲ್ಲಿ ರಸ್ತೆ ಸುರಕ್ಷತಾ ಸಪ್ತಾಹ

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಯ ನೂತನ ಶಾಲಾ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ “ಗಣಿತ ದಿನಾಚರಣೆ

Suddi Udaya

ಶ್ರೀ ರಾಮಲಾಲ್ಲಾನ ಪ್ರಾಣ ಪ್ರತಿಷ್ಠೆ: ಕನ್ನಾಜೆ ಶ್ರೀ ದುರ್ಗಾ ಭಜನಾ ಮಂದಿರದಲ್ಲಿ ಶ್ರೀ ರಾಮೋತ್ಸವ: ಸುರಕ್ಷಾ ಆಚಾರ್ಯ ರವರ ಕೈಚಳಕದಲ್ಲಿ ಸುಂದರವಾಗಿ ಮೂಡಿಬಂದ ರಾಮಮಂದಿರ

Suddi Udaya

ಗುರುಪೂರ್ಣಿಮೆ ಅಂಗವಾಗಿ ಪಾರೆಂಕಿ ವಿದ್ಯಾಸರಸ್ವತಿ ಭಜನಾ ಮಂಡಳಿಯ ತರಬೇತುದಾರ ಸತೀಶ್ ಪೂಂಜಾರವರಿಗೆ ಗುರು ವಂದನೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರ ಸಭೆ

Suddi Udaya
error: Content is protected !!