22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಿಕ್ಷಣ ಸಂಸ್ಥೆ

ಜಿಲ್ಲಾ ಮಟ್ಟದ ಸ್ಕೌಟ್ಸ್ ಮತ್ತು ಗೈಡ್ಸ್ ಕ್ರೀಡೋತ್ಸವ: ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳಿಗೆ ಬಹುಮಾನ

ಉಜಿರೆ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ದ.ಕ ಜಿಲ್ಲಾ ಸಂಸ್ಥೆ, ಮೂಡುಬಿದಿರೆ ಸ್ಥಳೀಯ ಸಂಸ್ಥೆ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡುಬಿದಿರೆ ಇವರ ಸಹಭಾಗಿತ್ವದಲ್ಲಿ ನಡೆದ ಜಿಲ್ಲಾ ಮಟ್ಟದ ಸ್ಕೌಟ್ಸ್ ಮತ್ತು ಗೈಡ್ಸ್ ಕ್ರೀಡೋತ್ಸವದಲ್ಲಿ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ, (ಸಿ.ಬಿ.ಎಸ್.ಇ) ಇಲ್ಲಿನ ವಿದ್ಯಾರ್ಥಿಗಳು ಭಾಗವಹಿಸಿ ಗೈಡ್ ವಿಭಾಗದಲ್ಲಿ 1500ಮೀ ಓಟದಲ್ಲಿ ನಿಶಾ ಪ್ರಥಮ ಸ್ಥಾನ, ತೃಷಾ 400ಮೀ ಓಟ ದ್ವಿತೀಯ ಸ್ಥಾನ ಹಾಗೂ 200ಮೀ ಓಟ ತೃತೀಯ ಸ್ಥಾನ, ಸ್ಕೌಟ್ಸ್ ವಿಭಾಗದಲ್ಲಿ ಡಿಸ್ಕಸ್ ಥ್ರೋ ರಂಜನ್ ತೃತೀಯ ಸ್ಥಾನ, ಬುಲ್ ಬುಲ್ ವಿಭಾಗದಲ್ಲಿ 100ಮೀ ಓಟ ಸಾನಿಧ್ಯ ತೃತೀಯ ಸ್ಥಾನ ಹಾಗೂ ಗುಂಡೆಸೆತ ರಿತ್ಸಿಕಾ ಪ್ರಥಮ ಸ್ಥಾನ ಪಡೆದಿರುತ್ತಾರೆ.

ಶಾಲಾ ದೈಹಿಕ ಶಿಕ್ಷಕರಾದ ಶ್ರೀಮತಿ ರಾಜಮ್ಮ ಹಾಗೂ ಗಣೇಶ್ ತರಬೇತಿ ನೀಡಿರುತ್ತಾರೆ.

Related posts

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ವಾರ್ಷಿಕೋತ್ಸವ ಸಮಾರಂಭ

Suddi Udaya

ಕೊಕ್ರಾಡಿ: ಭೀಕರ ರಸ್ತೆ ಅಪಘಾತ

Suddi Udaya

ಮಂಗಳೂರು-ಉಡುಪಿ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾಗಿ ಕುಮಾರಚಂದ್ರ ಬೆಳ್ತಂಗಡಿ ನಿಯೋಜನೆ

Suddi Udaya

ಎಕ್ಸೆಲ್ ನ ಪ್ರಾಧ್ಯಾಪಕ ಆಸ್ಟಿನ್ ಮರ್ವಿನ್ ಡಿಸೋಜ ಅವರಿಗೆ ಡಾಕ್ಟರೇಟ್ ಪದವಿ

Suddi Udaya

ಜು.13: ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ಧೇಶ ಸಹಕಾರ ಸಂಘದ ಶ್ರೀ ಗುರು ಸಾನಿಧ್ಯ ವಾಣಿಜ್ಯ ಸಂಕೀರ್ಣದ ಲೋಕಾರ್ಪಣೆ

Suddi Udaya

ಎಕ್ಸೆಲ್ ಪದವಿಪೂರ್ವ ಕಾಲೇಜಿನಲ್ಲಿ 25ನೇ ವರ್ಷದ ಕಾರ್ಗಿಲ್ ವಿಜಯೋತ್ಸವ ಸಂಭ್ರಮಾಚರಣೆ

Suddi Udaya
error: Content is protected !!