September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಬಂದಾರು: ಕುಂಟಾಲಪಲ್ಕೆ ನಿವಾಸಿ ಜಾರಪ್ಪ ನಿಧನ

ಬಂದಾರು: ಇಲ್ಲಿಯ ಕುಂಟಾಲಪಲ್ಕೆ ವ್ಯಾಪ್ತಿಯ ಅಂತರ ನಿವಾಸಿ ಜಾರಪ್ಪ ( 45ವ) ರವರು ಜ.08 ರಂದು ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾದರು.

ಮೃತರು ತಾಯಿ ಸುನಂದ, ಪತ್ನಿ ವಾಣಿ, ಮಕ್ಕಳಾದ ಶಹನಿ, ಚಿರಾಗ್, ಕಿಶನ್, ಒಂಬತ್ತು ಸಹೋದರರು, ಮೂರು ಸಹೋದರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಕರಾಯ: ಚರಂಡಿಗೆ ಬಿದ್ದ ಖಾಸಗಿ ಬಸ್

Suddi Udaya

ಪರೀಕ ಸೌಖ್ಯವನ ಶ್ರೀ ಧ.ಮಂ. ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನಾಚರಣೆ

Suddi Udaya

ಪಿಯುಸಿ ಫಲಿತಾಂಶ: ಕನ್ನಡದಲ್ಲಿ ಎಕ್ಸೆಲ್ ಕಾಲೇಜಿನ‌ 91 ವಿದ್ಯಾರ್ಥಿಗಳು 100ಕ್ಕೆ 100 ಅಂಕ ಗಳಿಕೆ

Suddi Udaya

ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಕನ್ನಡ ಪ್ರಬಂಧ ಸ್ಪರ್ಧೆ: ಅಂಡಿಂಜೆ ಸ.ಉ. ಪ್ರಾ. ಶಾಲೆಯ ವಿದ್ಯಾರ್ಥಿ ಪ್ರಜ್ಞಾ ಪ್ರಥಮ ಸ್ಥಾನ

Suddi Udaya

ಪಡ್ಡಂದಡ್ಕ: ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ

Suddi Udaya

ಬಾಳ್ತಿಲ ಕಶೆಕೋಡಿ ಶ್ರೀ ಲಕ್ಷ್ಮಿ ವೆಂಕಟರಮಣ ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ಯೋಗ ದಿನಾಚರಣೆ

Suddi Udaya
error: Content is protected !!