September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಸೊಸೈಟಿ ಅಧ್ಯಕ್ಷ ಸುಂದರ ಹೆಗ್ಡೆ ಅವರಿಗೆ ಗೌರವಾರ್ಪಣೆ

ಬೆಳ್ತಂಗಡಿ: ಶಾಲಾ ಶಿಕ್ಷಣ ಇಲಾಖೆಯ ವಿಶೇಷ ಚೇತನ ಮಕ್ಕಳ “ಕ್ರೀಡೆ‌ ಮತ್ತು ಅರಿವು ಕಾರ್ಯಕ್ರಮ 2025-26 ” ಶಾಲಾ ಸಿದ್ಧತಾ ಕೇಂದ್ರ ಪಡ್ಡಂದಡ್ಕದಲ್ಲಿ ನಡೆಯಿತು.

ಸಂಪನ್ಮೂಲ ವ್ಯಕ್ತಿಯಾಗಿ ವೇಣೂರು ಸಿಎ ಬ್ಯಾಂಕ್ ಅಧ್ಯಕ್ಷ ಸುಂದರ್ ಹೆಗ್ಡೆ ರವರು ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ವ್ಯಕ್ತಿತ್ವ ವಿಕಸನ ಹಾಗೂ ಮನೋದೈಹಿಕ ಸಾಮರ್ಥ್ಯಗಳ ವೃದ್ಧಿ ಕೌಶಲಗಳ ಕುರಿತು ಮಾಹಿತಿ ನೀಡಿದರು.

ಈ ವೇಳೆ ಬಹುಮುಖ ಪ್ರತಿಭಾವಂತ, ಹಲವು ಕ್ಷೇತ್ರಗಳ ಸಾಧಕ ಸುಂದರ್ ಹೆಗ್ಡೆ ರವರು ನಿರಂತರವಾಗಿ ವಿಶೇಷ ಚೇತನ ವಿಧ್ಯಾರ್ಥಿಗಳಿಗೆ ಪ್ರೋತ್ಸಾಹಕಗಳನ್ನು ನೀಡುತ್ತಿದ್ದು.ಅವರನ್ನು ಇಲಾಖಾ ವತಿಯಿಂದ ಗೌರವಿಸಲಾಯಿತು .

Related posts

ಉಜಿರೆ: ದ. ಕ. ಮತ್ತು ಉಡುಪಿ ಅಂತರ್ ಜಿಲ್ಲಾ ಪಾಲಿಟೆಕ್ನಿಕ್ ಪುರುಷರ ವಾಲಿಬಾಲ್ ಮತ್ತು ಕಬಡ್ಡಿ ಪಂದ್ಯಾಟದ ಉದ್ಘಾಟನೆ

Suddi Udaya

ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘದ ಕ್ಷೇಮ ನಿಧಿಯ 12ನೇ ಸಹಾಯಧನ ಹಸ್ತಾಂತರ

Suddi Udaya

ಅಳದಂಗಡಿಯ ವಿಲ್ಮಾ ಲವೀನಾ ಡಿಸೋಜಾ ರವರಿಗೆ ಪಿ.ಎಚ್.ಡಿ ಪದವಿ

Suddi Udaya

ಬಜೆಟ್ ನಲ್ಲಿ ಓಲೈಕೆಗೆ ಒತ್ತು‌ ಹಾಗೂ ಅಭಿವೃದ್ಧಿಯ ಆಶಯ ಮಸುಕಾಗಿದೆ : ಪ್ರತಾಪಸಿಂಹ ನಾಯಕ್

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಉತ್ತಮ ಯಂತ್ರೋಪಕರಣ ಖರೀದಿ ಪ್ರಶಸ್ತಿ

Suddi Udaya

ಮಾ.31: ಲಾಯಿಲ ಪಿಲಿಪಂಜರ ಕ್ಷೇತ್ರದಲ್ಲಿ ದೈವಗಳ ಪ್ರತಿಷ್ಠಾ ಮಹೋತ್ಸವ ಹಾಗೂ ದೈವಗಳ ನೇಮೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!