March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಶಿಶಿಲೇಶ್ವರ ದೇವಸ್ಥಾನದ ರಥಬೀದಿಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

ಶಿಶಿಲ: ಕಟೀಲು ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ ಸಮಿತಿ ಶಿಶಿಲ ಇದರ ವತಿಯಿಂದ ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಕಟೀಲು ಇವರಿಂದ ಶ್ರೀ ಶಿಶಿಲೇಶ್ವರ ದೇವಸ್ಥಾನದ ರಥಬೀದಿಯಲ್ಲಿ ಪ್ರಷ್ಪಾಲಂಕೃತ ಭವ್ಯ ರಂಗ ಮಂಟಪದಲ್ಲಿ 7ನೇ ವರ್ಷದ ಯಕ್ಷಗಾನ ಬಯಲಾಟ ಶ್ರೀ ದೇವಿ ಮಹಾತ್ಮೆ ಜ.7ರಂದು ಪ್ರದರ್ಶನಗೊಂಡಿತು.

ಈ ಸಂದರ್ಭದಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ ಸಮಿತಿ ಶಿಶಿಲ ಇದರ ಗೌರವಾಧ್ಯಕ್ಷರು, ಅಧ್ಯಕ್ಷರು, ಕಾರ್ಯದರ್ಶಿ ಮತ್ತು ಸದಸ್ಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ ಶ್ರೀ ವೇದವ್ಯಾಸ ಶಿಶುಮಂದಿರದ ಮಾತೃ ಮಂಡಳಿ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಎಳನೀರಿನಲ್ಲಿ ಮೊಟ್ಟಮೊದಲ ಸಾಹಿತ್ಯ ಕಾರ್ಯಕ್ರಮ: ಸಾಹಿತ್ಯ ಮತ್ತು ಬದುಕು ವಿಷಯದ ಕುರಿತು ಕಾರ್ಯಕ್ರಮ

Suddi Udaya

ಇಂದಬೆಟ್ಟು ಸ. ಹಿ. ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಪಿಲಿಗೂಡು ಹಾ.ಉ.ಮ.ಸ ಸಂಘದ ಸದಸ್ಯೆ ಜಮೀಲಾ ರವರಿಗೆ ಸಹಕಾರಿ ಸಪ್ತಾಹದಲ್ಲಿ ಕ್ಷೀರ ರತ್ನ ಪ್ರಶಸ್ತಿ

Suddi Udaya

ಎಸ್.ಎಸ್.ಎಲ್.ಸಿ -ಪಿಯುಸಿ ನಂತರ ಭವಿಷ್ಯದ ಸರಿ ದಾರಿ – ಎ.26: ಅನುಗ್ರಹ ಟ್ರೈನಿಂಗ್ ಕಾಲೇಜ್ ನಲ್ಲಿ ಉಚಿತ ಮಾರ್ಗದರ್ಶನ ಕಾರ್ಯಾಗಾರ

Suddi Udaya

ಕುತ್ಲೂರು ಸರಕಾರಿ ಉನ್ನತೀಕರಿಸಿದ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya
error: Content is protected !!