ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಂದಬೆಟ್ಟು: ವಿದ್ಯುತ್ ಕಾಮಗಾರಿ ವೇಳೆ ಅವಘಡ: ಕಾರ್ಮಿಕ ಅಕ್ಬರ್ ಅಲಿ ಮೃತ್ಯು

ಇಂದಬೆಟ್ಟು: ಇಲ್ಲಿಯ ಕಜೆ ಎಂಬಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿ ಸಂಭವಿಸಿದ ಅವಘಡದಲ್ಲಿ ಖಾಸಗಿ ಗುತ್ತಿಗೆ ಕಂಪನಿಯೊಂದರ ನೌಕರ ಮೃತಪಟ್ಟ ಘಟನೆ ಜ.8ರಂದು ನಡೆದಿದೆ.

ಮೃತ ವ್ಯಕ್ತಿ ಪುಂಜಾಲಕಟ್ಟೆಯ ಎನ್ ಸಿ ರೋಡ್ ನಿವಾಸಿ ಅಕ್ಬರ್ ಅಲಿ (22ವ) ಗುರುತಿಸಲಾಗಿದೆ. ವಿದ್ಯುತ್ ಕಂಬದ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ.

Related posts

ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜು ಇದರ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಭೇಟಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೀರೆ ವಿತರಣೆ

Suddi Udaya

ಮುಹಿಯುದ್ದೀನ್ ಜುಮಾ ಮಸೀದಿ, ಎಸ್.ಕೆ.ಎಸ್.ಎಸ್.ಎಫ್. ಕಕ್ಕಿಂಜೆ ಯೂನಿಟ್ ಇದರ ಆಶ್ರಯದಲ್ಲಿ 3ನೇ ಬೃಹತ್ ಸಾರ್ವಜನಿಕ ರಕ್ತದಾನ ಶಿಬಿರ

Suddi Udaya

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ವತಿಯಿಂದ ದೇಶಭಕ್ತಿ ಗೀತ ಗಾಯನ ಹಾಗೂ ರೋವರ್ಸ್ ರೇಂಜರ್ಸ್ ವಿದ್ಯಾರ್ಥಿಗಳಿಗೆ ಜನಪದ ಗೀತ ಗಾಯನ ಸ್ಪರ್ಧಾ ಕಾರ್ಯಕ್ರಮ

Suddi Udaya

ಪಟ್ರಮೆ ಶ್ರೀ ವಿಷ್ಣುಮೂರ್ತಿ ದೇವರ ದೃಶ್ಯ ಭರಿತ ಭಕ್ತಿ ಗೀತೆಯ ಪೋಸ್ಟರ್ ಬಿಡುಗಡೆ

Suddi Udaya
error: Content is protected !!