37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಡಮಗುಂಡಿ, ಬೊಳ್ಳೆ ಜಲಪಾತ, ಗಡಾಯಿಕಲ್ಲು ಪ್ರವಾಸಿ ತಾಣಗಳಿಗೆ ಹೇರಿದ್ದ ನಿರ್ಬಂಧ ನಾಳೆಯಿಂದ (ಜ.9) ತೆರೆ

ಬೆಳ್ತಂಗಡಿ: ಹುಲಿಗಣತಿ ಹಿನ್ನೆಲೆಯಲ್ಲಿ ಕಡಮಗುಂಡಿ, ಬೊಳ್ಳೆ ಜಲಪಾತ, ಗಡಾಯಿಕಲ್ಲು ಪ್ರವಾಸ ತಾಣಗಳಿಗೆ ಹೇರಿದ್ದ ನಿರ್ಬಂಧ ನಾಳೆಯಿಂದ (ಜ.9) ತೆರೆಯಾಗಲಿದೆ. ಹುಲಿಗಣತಿ ಸಮೀಕ್ಷೆಯ ಎರಡನೇ ಹಂತದಲ್ಲಿ ತಾಂತ್ರಿಕ ಸಮಸ್ಯೆಯ ಕಾರಣ ನಿರ್ಬಂಧವನ್ನು ತೆರೆದು ಪ್ರವಾಸಿಗರಿಗೆ ಪ್ರವೇಶ ಕಲ್ಪಿಸಲಾಗಿದೆ.

Related posts

ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ವತಿಯಿಂದ ಭಜನಾ ಕಾರ್ಯಕ್ರಮ

Suddi Udaya

ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ಮಡಂತ್ಯಾರಿನಲ್ಲಿ ಉಚಿತ ಯೋಗ ಶಿಕ್ಷಣ ಶಿಬಿರ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: ದೂರುದಾರ ಎಸ್.ಐ.ಟಿ ತನಿಖೆ ಮುಗಿಸಿ ವಾಪಸ್

Suddi Udaya

ಮುಳಿಯ ಗೋಲ್ಡ್ ಅಂಡ್ ಡೈಮಂಡ್ ಬೆಳ್ತಂಗಡಿ ಶೋರೂಂ ನಲ್ಲಿ ಚಿನ್ನದ ಮತ್ತು ಬೆಳ್ಳಿಯ ನಾಣ್ಯ ಗೆದ್ದ ಅದೃಷ್ಟವಂತರು

Suddi Udaya

ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ದೇವಸ್ಥಾನದಲ್ಲಿ ಕದಿರು ಹಬ್ಬ

Suddi Udaya

ಜೆಸಿಐ ಪುತ್ತೂರಿನಲ್ಲಿ ತರಬೇತಿ ಕಾರ್ಯಗಾರ

Suddi Udaya
error: Content is protected !!