23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ ಟೀಂ ಸುಹಾಸ್ ಶೆಟ್ಟಿ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರದ ಆಮಂತ್ರಣ ಪತ್ರಿಕೆ ಬಿಡುಗಡೆ

ಕೊಕ್ಕಡ ಟೀಂ ಸುಹಾಸ್ ಶೆಟ್ಟಿ ಇದರ ಆಶ್ರಯದಲ್ಲಿ ಫೆ. 01 ರಂದು ಕೊಕ್ಕಡ ಶ್ರೀ ರಾಮ ಸೇವಾ ಮಂದಿರದಲ್ಲಿ ವಿವಿಧ ಸಂಘಟನೆಗಳ ಸಹಕಾರದಿಂದ ಜರಗುವ ದಿ| ಸುಹಾಸ್ ಶೆಟ್ಟಿ ಬಜ್ಪೆ ಇವರ ಸ್ಮರಣಾರ್ಥ ಬೃಹತ್ ರಕ್ತದಾನ ಶಿಬಿರದ ಆಮಂತ್ರಣ ಪತ್ರಿಕೆಯನ್ನು ಜ.08 ರಂದು ಬೆಳಗ್ಗೆ ಶ್ರೀ ವ್ಯೆದ್ಯನಾಥೇಶ್ವರ ವಿಷ್ಣುಮೂರ್ತಿ ದೇವಾಸ್ಥಾನದಲ್ಲಿ ಬಿಡುಗಡೆ ಮಾಡಲಾಯಿತು.

ಈ ಸಂದರ್ಭದಲ್ಲಿ ಟೀಂ ಸುಹಾಸ್ ಶೆಟ್ಟಿ ಕೊಕ್ಕಡ ಇದರ ಸದಸ್ಯರಾದ ಸಚಿನ್ ಬಜ, ರಂಜು ಕೊಕ್ಕಡ, ದೀಕ್ಷಿತ್ ಕೊಕ್ಕಡ, ಯತೀಶ್ ಕೊಕ್ಕಡ, ಸದಾನಂದ ಕೊಕ್ಕಡ, ಸಂದೀಪ್ ಭಂಡಾರಿ, ಪವನ್ ಪೆಲತ್ತಿಂಜ ಮುಂತಾದವರು ಉಪಸ್ಥಿತರಿದ್ದರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಶಿಕ್ಷಕರ ದಿನಾಚರಣೆ ಮತ್ತು ಗೌರವಾರ್ಪಣೆ ಕಾರ್ಯಕ್ರಮ

Suddi Udaya

ಬಿಎಂಎಸ್ ರಿಕ್ಷಾ ಚಾಲಕ ಸಂಘದಿಂದ ಕ್ಷೇಮನಿಧಿ ಸಹಾಯ ಹಸ್ತಾಂತರ

Suddi Udaya

ಜೂ.15: ಮಡಂತ್ಯಾರ್‌ನಲ್ಲಿ ಆಲ್ಕೋಹಾಲಿಕ್ಸ್ ಅನೋನಿಮಸ್ (ಎ.ಎ) ಗ್ರೂಪ್‌ನ ಆರಂಭ: ಫಾ. ಸ್ಟಾನಿ ಗೋವಿಯಸ್

Suddi Udaya

ಪ್ರಾಥಮಿಕ ಶಾಲೆಗಳ ಕೊಠಡಿ ನಿರ್ಮಾಣಕ್ಕೆ ಅನುದಾನ ಮತ್ತು ತಾಲೂಕಿನ ಮೂರು ಪ್ರಾಥಮಿಕ ಶಾಲೆಗಳನ್ನು ಕೆಪಿಎಸ್‌ ಶಾಲೆಯಾಗಿ ಮೇಲ್ದರ್ಜೆಗೇರಿಸಲು ಶಿಕ್ಷಣ ಸಚಿವರಿಗೆ ಮನವಿ

Suddi Udaya

ಮೊಗ್ರು ಮುಗೇರಡ್ಕ ‘ಜೈ ಶ್ರೀರಾಮ್ ಫ್ರೆಂಡ್ಸ್ ಕ್ಲಬ್’ ಬೆಳ್ಳಿಹಬ್ಬ ಪ್ರಯುಕ್ತ ‘ರಜತ ಪಥ’ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿದ್ದೇನೆಂದು ಹೇಳಿರುವ ಸಾಕ್ಷಿ ದೂರು ದಾರ: ಇಂದು ಮಂಗಳೂರಿನಲ್ಲಿ ಡಿಐಜಿ ಅನುಚೇತ್ ಮುಂದೆ ಹೇಳಿಕೆ ನೀಡಲು ಹಾಜರು

Suddi Udaya
error: Content is protected !!