September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆಯನ್ನು ಜ. 3ರಂದು ವಿಜೃಂಭಣೆಯಿಂದ ಆಚರಿಸಲಾಯಿತು.

ಮಕ್ಕಳ ವಿವಿಧ ವೇಷಭೂಷಣಗಳು, ಹುಲಿ ಕುಣಿತದೊಂದಿಗೆ ಮೆರವಣಿಗೆ , ಬಳಿಕ ಪೂಜ್ಯ ಖಾವಂದರರ ಮೆನೇಜರ್ ರಾಜೇಂದ್ರ ದಾಸ್ ಇವರು ಧ್ವಜಾರೋಹಣ ಮಾಡುವ ಮೂಲಕ ವಾರ್ಷಿಕೋತ್ಸವ ಸಮಾರಂಭಕ್ಕೆ ಚಾಲನೆ ನೀಡಿದರು.

ಸಾಯಂಕಾಲ ಸಾಂಸ್ಕೃತಿಕ ಕಾರ್ಯಕ್ರಮವು ಅಮೃತವರ್ಷಿಣಿ ಸಭಾಂಗಣದಲ್ಲಿ ನಡೆದಿದ್ದು ಕಾರ್ಯಕ್ರಮವನ್ನು ಶಾಲೆಯ ಸಂಚಾಲಕರಾದ ಅನಂತ ಪದ್ಮನಾಭ ಭಟ್ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಎಸ್. ಡಿ ಯಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಯಾದ ಡಿ ಹರ್ಷೇಂದ್ರ ಕುಮಾರ್ ಅವರು ಶಾಲೆಯ ವಾರ್ಷಿಕ ಸಂಚಿಕೆ ಭಾರತಿ ಪುಸ್ತಕವನ್ನು ಬಿಡುಗಡೆಗೊಳಿಸಿದರು. ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಕಾರ್ಯಕ್ರಮವನ್ನು ಶಿಕ್ಷಕಿಯರಾದ ಪೂರ್ಣಿಮಾ ಕೆ. ಎಂ ಹಾಗೂ ಶ್ರೀಜಾ.ಎ ನಿರ್ವಹಿಸಿದರು.

Related posts

ಬೆಳ್ತಂಗಡಿ : ರೆಂಕೆದಗುತ್ತು ನಿವಾಸಿ ಉದಯ ಪೂಜಾರಿ ನಿಧನ

Suddi Udaya

ಬೆಳ್ತಂಗಡಿಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆ: ಎಚ್ಚರ ವಹಿಸುವಂತೆ ಶಾಸಕ ಹರೀಶ್ ಪೂಂಜ‌ ಮನವಿ: ತುರ್ತು ಸಂದರ್ಭಗಳಲ್ಲಿ‌ ಸಹಾಯವಾಣಿ ಸಂಪರ್ಕಿಸಲು ಸೂಚನೆ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ “ಪ್ರಥಮ ಚಿಕಿತ್ಸೆ ಬಗ್ಗೆ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಶಿಬಿರ

Suddi Udaya

ಬೆಳ್ತಂಗಡಿ ವುಮೆನ್ ಇಂಡಿಯಾ ಮೂವ್ಮೆಂಟ್, ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳಾಲು ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ಅನಂತ ಚತುರ್ದಶಿ ನೋಂಪು ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಇಂದಬೆಟ್ಟು ಎಂಜೆಎಂ ಮಸೀದಿಯಲ್ಲಿ ಈದ್ ಆಚರಣೆ

Suddi Udaya
error: Content is protected !!