September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಳ್ಯ ಶಾಸಕಿಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ : ಬೆಳ್ತಂಗಡಿ ಠಾಣೆಯಲ್ಲಿ ಬಿಜೆಪಿ ಎಸ್ಸಿ ಮೋರ್ಚಾದಿಂದ ದೂರು ದಾಖಲು

ಬೆಳ್ತಂಗಡಿ: ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ರೀತಿಯಲ್ಲಿ ಬರೆದಿರುವ ಬಗ್ಗೆ ಬಿಜೆಪಿ ಎಸ್ಸಿ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಬೆಳ್ತಂಗಡಿ ವೃತ್ತ ನಿರೀಕ್ಷಕರಾದ ಸುಬ್ಬಾಪುರ್ ಮಠ್ ಇವರಿಗೆ ದೂರನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಎಸ್ಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಸಿ.ಕೆ ಚಂದ್ರಕಲಾ, ಉಪಾಧ್ಯಕ್ಷ ರಾಘವ ಕಲ್ಮಂಜ , ಎಸ್ಸಿ ಮೋರ್ಚಾದ ಅಧ್ಯಕ್ಷ ಈಶ್ವರ ಬೈರ , ಜಿಲ್ಲಾ ಕಾರ್ಯದರ್ಶಿ ಶ್ರೀಮತಿ ವಸಂತಿ ಮಚ್ಚಿನ , ಬೆಳ್ತಂಗಡಿ ಮಹಿಳಾ ಮೋರ್ಚದ ಅಧ್ಯಕ್ಷರಾದ ವಿದ್ಯಾ ಶ್ರೀನಿವಾಸ್ ಗೌಡ , ಪ್ರಧಾನ ಕಾರ್ಯದರ್ಶಿ ತುಳಸಿ, ಮಹಿಳಾ ಮೋರ್ಚಾದ ಪದಾಧಿಕಾರಿಗಳಾದ ಆಶಾ , ಚಂಚಲಾಕ್ಷಿ, ಮಂಜುಳ ಮೊದಲಾದವರು ಉಪಸ್ಥಿತರಿದ್ದರು.

Related posts

ಮೂಡುಕೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ರಚನೆ

Suddi Udaya

ಪಶ್ಚಿಮ ಘಟ್ಟದ ಎಲ್ಲ ಅರಣ್ಯ ಒತ್ತುವರಿ ಮತ್ತು ಅನಧಿಕೃತ ಹೋಮ್ ಸ್ಟೇ, ಬಡಾವಣೆ, ರೆಸಾರ್ಟ್ ಗಳನ್ನು ತೆರವುಗೊಳಿಸುವಂತೆ ಅರಣ್ಯ ಸಚಿವರಿಂದ ಖಡಕ್ ಸೂಚನೆ

Suddi Udaya

ಪ್ರಧಾನಿ ನರೇಂದ್ರ ಮೋದಿ ಸರ್ಕಾರಕ್ಕೆ 12 ವರ್ಷ : ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಎಸ್.ಎಸ್.ಎಲ್.ಸಿ, ಪಿಯುಸಿ ಇದೀಗ ಖಾಸಗಿ ಹಾಗೂ ನೇರ ಪರೀಕ್ಷೆಗೆ ಅನುಗ್ರಹ ಟ್ರೈನಿಂಗ್ ಕಾಲೇಜಿಗೆ ಬಿ.ಐ.ಎಸ್.ಇ ಬೋರ್ಡ್ ಮಾನ್ಯತೆ

Suddi Udaya

ಗುರುವಾಯನಕೆರೆ ಅಯ್ಯಪ್ಪ ಮಂದಿರದಲ್ಲಿ 80ನೇ ಸ್ವಾತಂತ್ಯ್ರೋತ್ಸವ ಆಚರಣೆ

Suddi Udaya
error: Content is protected !!