September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಜಿಲ್ಲಾ ಮಟ್ಟದ ಸ್ಕೌಟ್ಸ್ ಮತ್ತು ಗೈಡ್ಸ್ ಕ್ರೀಡೋತ್ಸವ: ನಡ ಸರಕಾರಿ ಪದವಿ ಪೂರ್ವ ಕಾಲೇಜು ರೇಂಜರ್ಸ್ ವಿದ್ಯಾರ್ಥಿಗಳಿಗೆ ಬಹುಮಾನ

ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ,ಮೂಡಬಿದ್ರೆ ಸ್ಥಳೀಯ ಸಂಸ್ಥೆ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡುಬಿದರೆ ಇವರ ಸಹಭಾಗಿತ್ವದಲ್ಲಿ ಜಿಲ್ಲಾ ಮಟ್ಟದ ಕ್ರೀಡೋತ್ಸವ ಇತ್ತೀಚೆಗೆ ಜರುಗಿತು.

ಈ ಕ್ರೀಡೋತ್ಸವದಲ್ಲಿ ನಡ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆರು ಮಂದಿ ರೇಂಜರ್ಸ್ ಗಳು ಭಾಗವಹಿಸಿದ್ದರು.
ರೇಂಜರ್ ಚೈತ್ರ ಎತ್ತರ ಜಿಗಿತ ಮತ್ತು ಉದ್ದ ಜಿಗಿತದಲ್ಲಿ ದ್ವಿತೀಯ ಸ್ಥಾನ, ರೇಂಜರ್ ಗಾಯತ್ರಿ 800 ಮೀಟರ್ ದ್ವಿತೀಯ ಮತ್ತು 400 ಮೀಟರ್ ತೃತೀಯ, ರೇಂಜರ್ ನವ್ಯಶ್ರೀ 1500 ಮೀಟರ್ ಹಾಗೂ 100 ಮೀಟರ್ ತೃತೀಯ, ರೇಂಜರ್ ಪ್ರಿಯಾ ಗುಂಡೆಸತದಲ್ಲಿ ತೃತೀಯ ಸ್ಥಾನವನ್ನು ಪಡೆದುಕೊಂಡರು.

ರೇಂಜರ್ ಲೀಡರ್ ವಸಂತಿ ಪಿ. ನೇತೃತ್ವ ವಹಿಸಿದ್ದರು. ಸಂಸ್ಥೆಯ ಪ್ರಾಂಶುಪಾಲರಾದ ಶ್ರೀಮತಿ ಲಿಲ್ಲಿ ಪಿವಿ ಮಾರ್ಗದರ್ಶನ ನೀಡಿದರು.

Related posts

ನಾಳ ವರ್ಷಾವಧಿ ಜಾತ್ರಾ ಮಹೋತ್ಸವಕ್ಕೆ ಚಪ್ಪರ ಮುಹೂರ್ತ

Suddi Udaya

ಶಿರ್ಲಾಲು: ಕೃಷಿಕ ನಾರಾಯಣ ಗೌಡ ನಿಧನ

Suddi Udaya

ಕಾಂಗ್ರೆಸ್ ಗ್ಯಾರಂಟಿಗಳಿಗೆ ಸರಕಾರ ರಚನೆಯಾದ ಮೇಲೆ ಹೊಸ ಹೊಸ ರೂಪ: ಯೋಜನೆಗಳ ಅನುಷ್ಠಾನದ ಬಗ್ಗೆ ರಾಜ್ಯದ ಜನತೆ ಭ್ರಮನಿರಸ: ಪತ್ರಿಕಾ ಹೇಳಿಕೆಯಲ್ಲಿ ಪ್ರತಾಪಸಿಂಹ ನಾಯಕ್ ಆರೋಪ

Suddi Udaya

ನಮ್ಮ ಕುಡ್ಲ “ನೃತ್ಯ ಭಜನೆ ” ಸೀಸನ್–4 ಸ್ಪರ್ಧೆಯಲ್ಲಿ ಶ್ರೀ ಜನಾರ್ಧನಸ್ವಾಮಿ ಕುಣಿತ ಭಜನಾ ಮಂಡಳಿ, ಉಜಿರೆ ತಂಡಕ್ಕೆ ಪ್ರಥಮ ಬಹುಮಾನ

Suddi Udaya

ಸುಣ್ಣದಕೆರೆ -ಶಕ್ತಿನಗರ ಸಂಪರ್ಕ ರಸ್ತೆ ದುರಸ್ಥಿಗೆ ಕುವೆಟ್ಟು ಗ್ರಾ.ಪಂ. ಸದಸ್ಯರಿಂದ ಆಗ್ರಹ

Suddi Udaya

ಬಳಂಜ ಶಾಲೆಯ 10ನೇ ತರಗತಿ ವಿದ್ಯಾರ್ಥಿಗಳಿಗೆ ಬ್ರಹ್ಮಶ್ರೀ ಮಂಡಳಿಯಿಂದ ಪೆನ್ನು ವಿತರಣೆ

Suddi Udaya
error: Content is protected !!