25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿ

ಪಿಡಬ್ಲ್ಯೂಡಿ ಗುತ್ತಿಗೆದಾರ ಮಹಮ್ಮದ್ ಮದ್ದಡ್ಕ ಅಸೌಖ್ಯದಿಂದ ನಿಧನ

ಮದ್ದಡ್ಕ: ಪಿಡಬ್ಲ್ಯೂಡಿ ಗುತ್ತಿಗೆದಾರರಾದ ಮದ್ದಡ್ಕ ನಿವಾಸಿ ಮಹಮ್ಮದ್ ಮದಡ್ಕ ರವರು ಜ.7 ರಂದು ರಾತ್ರಿ ಅಸೌಖ್ಯದಿಂದ ಬಳಲಿ ನಿಧನರಾದರು.

ಇವರು ಗುತ್ತಿಗೆದಾರರಾಗಿ ಹಲವಾರು ಕಡೆಗಳಲ್ಲಿ ಕಾಮಗಾರಿ ನಿವ೯ಹಿಸಿ ಎಲ್ಲರ ಪ್ರೀತಿ ವಿಶ್ವಾಸಕ್ಕೆ ಪಾತ್ರರಾಗಿದ್ದರು. ಮೃತರು ಪತ್ನಿ ಮತ್ತು ಮಕ್ಕಳನ್ನು ಅಗಲಿದ್ದಾರೆ.

Related posts

ಹೊಸಂಗಡಿ -ಬಡಕೋಡಿ ಬೂತ್ ಮಟ್ಟದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆ

Suddi Udaya

ಮುಂಡೂರು ಶ್ರೀ ನಾಗಂಬಿಕಾ ದೇವಸ್ಥಾನದಲ್ಲಿ ಸಂಭ್ರಮದ ನವರಾತ್ರಿ ಪೂಜಾ ಮಹೋತ್ಸವ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಯ ಕೊಠಡಿಗಳ ನಿರ್ಮಾಣದ ಕಾಮಗಾರಿಗೆ ರೂ.5 ಲಕ್ಷ ಅನುದಾನ ಬಿಡುಗಡೆ: ಡಾ. ಡಿ ವೀರೇಂದ್ರ ಹೆಗ್ಗಡೆ

Suddi Udaya

ತಾಲೂಕು ತಹಶೀಲ್ದಾರರ ಭರವಸೆ: ಅಕ್ರಮ ಮರಳುಗಾರಿಕೆ ಹಾಗೂ ಕಳಪೆ ಮಟ್ಟದ ಕಾಮಗಾರಿಗಳ ತನಿಖೆಗೆ ಒತ್ತಾಯಿಸಿ ಶೇಖರ್ ಲಾಯಿಲ ನಡೆಸುತ್ತಿದ್ದ ಅಮರಣಾಂತ ಉಪವಾಸ ಸತ್ಯಾಗ್ರಹ ಅಂತ್ಯ

Suddi Udaya

ಬಿಜೆಪಿಯಿಂದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ 6 ವರ್ಷಗಳ ಕಾಲ ಉಚ್ಚಾಟನೆ

Suddi Udaya

ಗುರುವಾಯನಕೆರೆ ಯಕ್ಷಗಾನ ನಾಟ್ಯ ತರಗತಿಗೆ ಚಾಲನೆ

Suddi Udaya
error: Content is protected !!