September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪುಂಜಾಲಕಟ್ಟೆ – ಪುರಿಯ ರಸ್ತೆ ನಿರ್ಮಾಣಕ್ಕೆ ರೂ. 50 ಲಕ್ಷ ಅನುದಾನ ಮಂಜೂರು: ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಕುಕ್ಕಳ ಮತ್ತು ಮಾಲಾಡಿ ಗ್ರಾಮದ ಗ್ರಾಮಸ್ಥರ ಬಹುಬೇಡಿಕೆಯ ಸಂಪರ್ಕ ರಸ್ತೆಯಾದ ಪುಂಜಾಲಕಟ್ಟೆ – ಪುರಿಯ ರಸ್ತೆ ನಿರ್ಮಾಣಕ್ಕೆ ಈ ಹಿಂದೆ ಸೂಕ್ತ ಪ್ರಸ್ತಾವನೆಯನ್ನು ಸಿದ್ದಪಡಿಸಿ ಸರಕಾರಕ್ಕೆ ಸಲ್ಲಿಸಲಾಗಿತ್ತು. ಅದರಂತೆ, ಸರಕಾರದಿಂದ ರೂ.50.00 ಲಕ್ಷ ಮೊತ್ತಕ್ಕೆ ಅನುಮೋದನೆ ದೊರಕಿದ್ದು ಸದ್ರಿ ಕಾಮಗಾರಿಯನ್ನು ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯಿಂದ ಮುಂದಿನ ದಿನಗಳಲ್ಲಿ ಟೆಂಡರ್ ಪ್ರಕ್ರಿಯೆಗಳನ್ನು ನಡೆಸಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ಆದೇಶವಾಗಿರುತ್ತದೆ.

ಹಾಗಾಗಿ, ಆ ಭಾಗದ ಸಾರ್ವಜನಿಕರ ಉಪಯೋಗಕ್ಕೆ ಆದ್ಯತೆಯ ಈ ಕಾಮಗಾರಿಗೆ ರೂ.50.00ಲಕ್ಷ ಅನುದಾನವನ್ನು ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರಕ್ಕೆ ಧನ್ಯವಾದಗಳನ್ನು ಶಾಸಕರು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿರುತ್ತಾರೆ.

Related posts

ಬಳ್ಳಮಂಜ ಬ್ರಹ್ಮಕಲಶೋತ್ಸವ-ಶ್ರೀ ಅನಂತ ಮತ್ತು ಶ್ರೀ ಈಶ್ವರ ದೇವರ ಬ್ರಹ್ಮಕಲಶಾಭೀಷೇಕ-ಬ್ರಹ್ಮರಥೋತ್ಸವ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಸಾಧನ ಪ್ರಶಸ್ತಿ

Suddi Udaya

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ‘ಸರ್ ಮಿರ್ಜಾ ಇಸ್ಮಾಯಿಲ್ ರವರ 138 ನೇ ಜನ್ಮ ದಿನಾಚರಣೆ’

Suddi Udaya

ಕೋವಿಡ್ ನಲ್ಲಿ ಹೆತ್ತವರನ್ನು ಕಳೆದುಕೊಂಡವರ ಮಕ್ಕಳಿಗೆ ಶಿಕ್ಷಣಕ್ಕಾಗಿ ಶುಲ್ಕ ವಿತರಣೆ

Suddi Udaya

ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ “ವೃತ್ತಿ ಮಾರ್ಗದರ್ಶನ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ” ಕಾರ್ಯಾಗಾರ

Suddi Udaya

ರಾಷ್ಟ್ರ ಮಟ್ಟದಲ್ಲಿ ಹೆಸರು ಗಳಿಸಿರುವ ಬಳಂಜ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿ ಸದಸ್ಯರು ಎಸ್.ಎಸ್.ಎಲ್.ಸಿ ಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ, ಸಾಧಕರಿಗೆ ಸನ್ಮಾನ

Suddi Udaya
error: Content is protected !!