ಮುಂಡಾಜೆ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು.
ಈ ಸಂದರ್ಭದಲ್ಲಿ ಆಡಳಿತ ಸಮಿತಿಯ ಆಡಳಿತ ಮೊಕ್ತೇಸರರು, ಅಧ್ಯಕ್ಷರು, ಪ್ರದಾನ ಅರ್ಚಕರು, ಕಾರ್ಯದರ್ಶಿಗಳು, ಕೋಶಾಧಿಕಾರಿಗಳು ಹಾಗೂ ಸಮಿತಿಯ ಸದಸ್ಯರುಗಳು ಉಪಸ್ಥಿತರಿದ್ದರು.