37.9 C
ಪುತ್ತೂರು, ಬೆಳ್ತಂಗಡಿ
March 6, 2026
ಆರೋಗ್ಯ

ವಿದ್ಯುತ್ ಅವಘಡದಲ್ಲಿ ಮೃತಪಟ್ಟ ಪವರ್ ಮ್ಯಾನ್ ವಿಜೇಶ್ ಕುಟುಂಬಕ್ಕೆ ಕೆನಾರ ಬ್ಯಾಂಕ್‌ನಿAದ ೧ ಕೋಟಿ ರೂ. ವಿಮಾ ಮೊತ್ತದ ಚೆಕ್ ವಿತರಣೆ

ಬೆಳ್ತಂಗಡಿ: ವಿದ್ಯುತ್ ಅವಘಡದಲ್ಲಿ ಮೃತಪಟ್ಟ ಕರ್ತವ್ಯನಿರತ ಮೆಸ್ಕಾಂ ಪವರ್ ಮ್ಯಾನ್ ವಿಜೇಶ್ ಕುಟುಂಬಕ್ಕೆ ಕೆನಾರ ಬ್ಯಾಂಕ್ ವತಿಯಿಂದ ಒಂದು ಕೋಟಿ ರೂ. ವಿಮಾ ಮೊತ್ತದ ಚೆಕ್ ವಿತರಿಸಲಾಯಿತು.

ಕೆಲ ತಿಂಗಳ ಹಿಂದೆ ಕುವೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಒಡಿಲ್ನಾಳ ಎಂಬಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ವಿದ್ಯುತ್ ಶಾಕ್ ತಗುಲಿ ಮೃತಪಪಟ್ಟ ಬೆಳ್ತಂಗಡಿ ಮೆಸ್ಕಾಂ ಶಾಖೆಯ ಪವರ್ ಮ್ಯಾನ್ ವಿಜೇಶ್ ಕುಟುಂಬಕ್ಕೆ ಕೆನಾರ ಬ್ಯಾಂಕ್ ತನ್ಮ ವೈಯಕ್ತಿಕ ಅಪಘಾತ ವಿಮಾ ಯೋಜನೆಯಡಿ ೧ ಕೋಟಿ ರೂ. ಮೊತ್ತ ಚೆಕ್‌ನ್ನು ಮಂಗಳೂರು ವೃತ್ತದ ಜನರಲ್ ಮ್ಯಾನೇಜರ್ ಮಂಜುನಾಥ್ ಸಿಂಗ್ನ ನೀಡಿದರು. ವಿಜೇಶ್ ಗುರುವಾಯನಕೆರೆ ಕೆನಾರ ಬ್ಯಾಂಕ್ ಶಾಖೆಯಲ್ಲಿ ಸ್ಯಾಲರಿ ಖಾತೆ ಹೊಂದಿದ್ದರು. ಕೆನಾರ ಬ್ಯಾಂಕ್‌ನಲ್ಲಿ ಸ್ಯಾಲರಿ ಖಾತೆದಾರರಿಗೆ ಒಂದು ಕೋಟಿ ರೂ. ಅಪಘಾತ ವಿಮೆ ಇದ್ದಿದ್ದರಿಂದ ವಿಜೇಶ್ ÀÄಟುಂಬಕ್ಕೆ ಚೆಕ್ ಹಸ್ತಂತಾರಿಸಲಾಯಿತು. ಮಂಗಳೂರು ವಿದ್ಯುತ್ ಸರಬರಾಜು ನಿಗಮ ಅಧ್ಯಕ್ಷ ಹರೀಶ್ ಕುಮಾರ್ ಹಾಗೂ ಮೆಸ್ಕಾಂ ಅಧಿಕಾರಿಗಳು ಉಪಸ್ಥಿತರಿದ್ದರು.

Related posts

ಕಾಯರ್ತಡ್ಕ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಶ್ರೀಮತಿ ರತ್ನ ರವರಿಗೆ ಚಿಕಿತ್ಸಾ ನೆರವು

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಗುವಿಗೆ ಲ್ಯಾಪ್ರೋಸ್ಕೋಪಿಕ್ ಅಪೆಂಡಿಸೈಟಿಸ್ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದಲ್ಲಿ ಪೊಲೀಯೋ ಲಸಿಕಾ ಅಭಿಯಾನಕ್ಕೆ ಶಾಸಕ ಹರೀಶ್ ಪೂಂಜ ಚಾಲನೆ

Suddi Udaya

ಸೆ.17: ನಾರಾವಿ ಸಂತ ಅಂತೋನಿ ಪದವಿ ಕಾಲೇಜು ಎನ್ ಎಸ್ ಎಸ್ ವತಿಯಿಂದ ಉಚಿತ ಫಿಸಿಯೋಥೆರಪಿ ಹಾಗೂ ಹೊಮಿಯೋಪತಿಕ್ ತಪಾಸಣಾ ಶಿಬಿರ

Suddi Udaya

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ ಉಚಿತ ಮಹಿಳಾ ಆರೋಗ್ಯ ತಪಾಸಣೆ ಶಿಬಿರ

Suddi Udaya
error: Content is protected !!