23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಹಳ್ಳಿಂಗೇರಿ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದ ಜೀರ್ಣೋದ್ಧಾರಕ್ಕೆ ಸುಂದರಿ ಕುಂಞಪ್ಪ ಗೌಡ ಕೊಲ್ಲಾಜೆಪಳಿಕೆ ರವರಿಂದ ರೂ.1.50ಲಕ್ಷ ದೇಣಿಗೆ

ಕೊಕ್ಕಡ : ಶ್ರೀಮತಿ ಸುಂದರಿ ಕುಂಞಪ್ಪ ಗೌಡ ಕೊಲ್ಲಾಜೆಪಳಿಕೆ ಕೊಕ್ಕಡ ಇವರು‌ ರೂ. 1,50,111 ಮೊತ್ತವನ್ನು ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರ ಹಳ್ಳಿಂಗೇರಿ ಇದರ ಜೀರ್ಣೋದ್ಧಾರ ಕಾರ್ಯಕ್ಕೆ ದೇಣಿಗೆಯಾಗಿ ನೀಡಿರುತ್ತಾರೆ.

ಈ ಮೊದಲು ಆನೇಕ ಕೆಲಸ ಕಾರ್ಯಗಳಿಗೆ ಸಹಾಯ ಹಸ್ತವನ್ನು ಚಾಚುತ್ತಾ ಬರುತ್ತಿದ್ದು ಇದೀಗ ನೂತನ ಮಂದಿರ ನಿರ್ಮಾಣದ ಕಾರ್ಯದಲ್ಲಿ ದೊಡ್ಡ ಮೊತ್ತವನ್ನು ನೀಡಿ ಸಹಕರಿಸಿರುತ್ತಾರೆ.

ಈ ಸಂಧರ್ಭದಲ್ಲಿ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ರುಕ್ಮಯ ಮಡಿವಾಳ, ಕಾರ್ಯದರ್ಶಿ ಲೊಕೇಶ್ ಕೆಂಪಕೋಡಿ, ಭಜನಾ ಮಂದಿರದ ಅಧ್ಯಕ್ಷ ವಿಶ್ವನಾಥ ಕೊಡಿಂಗೇರಿ, ಶಶಿ ತಿಪ್ಪಮಜಲು, ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಎಸ್.ಐ.ಟಿ ವಿಚಾರಣೆಗೆ ಹಾಜರಾದ ಗಿರೀಶ್ ಮಟ್ಟಣ್ಣನವರ್, ಪ್ರದೀಪ್, ಜಯಂತ್ ಟಿ.

Suddi Udaya

ಮಚ್ಚಿನ: ನೆತ್ತರ ಸ. ಕಿ. ಪ್ರಾ. ಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ ಶಿಬಿರ ಉದ್ಘಾಟನೆ

Suddi Udaya

ಎಕ್ಸೆಲ್ ನ ವಿದ್ಯಾರ್ಥಿಗಳು ಜೆ ಇ ಇ ದ್ವಿತೀಯ ಸುತ್ತಿನಲ್ಲೂ ಅಮೋಘ ಸಾಧನೆ

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ರಾಘವೇಂದ್ರ ನಾಯಕ್, ಉಪಾಧ್ಯಕ್ಷರಾಗಿ ರಾಜು ಕೆ.

Suddi Udaya

ವಾಣಿ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಅ.23, 26 ರಂದು ಬಳಂಜ ಶಾಲೆಯಲ್ಲಿ ವಲಯ ಹಾಗೂ ತಾಲೂಕು ಮಟ್ಟದ ಕ್ರೀಡಾಕೂಟ

Suddi Udaya
error: Content is protected !!