September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅಕ್ರಮ ಮರಳು ಸಾಗಾಟ : ಪಿಕಾಪ್ ವಾಹನ ವಶಕ್ಕೆ

ಬೆಳ್ತಂಗಡಿ : ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿರುವ ಬಗ್ಗೆ ಧರ್ಮಸ್ಥಳ ಸಬ್ ಇನ್ಸ್‌ಪೆಕ್ಟರ್ ಸಮರ್ಥ್ ಆರ್ ಗಾಣಿಗೇರ ತಂಡ ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮುಂಡಾಜೆ ಗ್ರಾಮದ ವನದುರ್ಗಾ ದೇವಸ್ಥಾನದ ರಸ್ತೆಯಲ್ಲಿ ಖಚಿತ ಮಾಹಿತಿ ಮೇರೆಗೆ ಜ.8 ರಂದು ಸುಮಾರು 9:30 ಕ್ಕೆ KA-21-A-2846 ನಂಬರಿನ ಪಿಕ್ ಆಪ್ ವಾಹನವನ್ನು ತಡೆದು ನಿಲ್ಲಿಸಿ ಪರಿಶೀಲನೆ ಮಾಡಿದಾಗ ಅಕ್ರಮ ಮರಳು ಸಾಗಾಟ ಪತ್ತೆಯಾಗಿದೆ.

ಅಕ್ರಮ ಮರಳು ಸಾಗಟ ಮಾಡುತ್ತಿದ್ದ ಪಿಕಪ್ ವಾಹನ ಚಾಲಕ ಕಲ್ಮಂಜ ನಿವಾಸಿ ಮೋಹನ್ , ಆನಂದ್, ಇಬ್ರಾಹಿಂ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಜ.8 ರಂದು ಪ್ರಕರಣ ದಾಖಲಾಗಿದೆ.

Related posts

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಮುಂಡಾಜೆ ಕ್ರೈಸ್ಟ್ ಅಕಾಡೆಮಿ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಬೆಳ್ತಂಗಡಿ ತಾಲೂಕಿನ ‘ಸಿ’ ಪ್ರವರ್ಗದ 16 ದೇವಸ್ಥಾನಗಳಿಗೆ ಆಡಳಿತಾಧಿಕಾರಿಗಳ ನೇಮಕ

Suddi Udaya

ಭಾರೀ ಗಾಳಿ ಮಳೆ: ತಾಲೂಕಿನದ್ಯಾಂತ ಹಲವು ಮನೆಗಳಿಗೆ ಮರ ಬಿದ್ದು ಹಾನಿ

Suddi Udaya

ನ. 26: ಮಲೆಬೆಟ್ಟು ಶ್ರೀ ಮಹಾಗಣಪತಿ, ಶ್ರೀ ಸುಬ್ರಹ್ಮಣೇಶ್ವರ ದೇವಸ್ಥಾನದಲ್ಲಿ ಷಷ್ಠಿ ವಿಶೇಷ ಪೂಜೆ

Suddi Udaya

ಪುದುವೆಟ್ಟು : ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!