September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲೋಕೋಪಯೋಗಿ ಸಚಿವರಿಗೆ ಬೆಳ್ತಂಗಡಿ ವಕೀಲರ ಸಂಘದಿಂದ ಅಭಿನಂದನೆ

ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷರಾದ ಅಲೋಷಿಯಸ್ ಎಸ್ ಲೋಬೋ, ಪದಾಧಿಕಾರಿಗಳು ಮತ್ತು ಕಟ್ಟಡ ನಿರ್ಮಾಣ ಸಮಿತಿ ಸದಸ್ಯರ ನಿಯೋಗ ಜ.8ರಂದು ಬೆಂಗಳೂರಿನಲ್ಲಿ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿಯವರನ್ನು ಭೇಟಿ ಮಾಡಿ ಸರಕಾರದಿಂದ ರೂ. 9 ಕೋಟಿ ಅನುದಾನ ಬಿಡುಗಡೆಗೊಳಿಸಿದ್ದಕ್ಕಾಗಿ ಅಭಿನಂದನೆ ಸಲ್ಲಿಸಿದರು.

ಈ ಸಂಧರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಹೈಕೋರ್ಟ್ ನ್ಯಾಯವಾದಿ ರಕ್ಷಿತ್ ಶಿವರಾಂ, ಸಂಘದ ಉಪಾಧ್ಯಕ್ಷರಾದ ಶ್ರೀನಿವಾಸ ಗೌಡ, ಅಪರ ಸರ್ಕಾರಿ ವಕೀಲರಾದ ಮನೋಹರ ಕುಮಾರ್ ಎ, ನಿಕಟ ಪೂರ್ವ ಅಧ್ಯಕ್ಷರಾದ ವಸಂತ ಮರಕಡ ಮತ್ತು ಮಾಜಿ ಪ್ರಧಾನ ಕಾರ್ಯದರ್ಶಿ ನವೀನ್ ಬಿ ಕೆ ಜೊತೆಗಿದ್ದರು.

Related posts

ಚಾರ್ಮಾಡಿ : ಬಂಟ್ವಾಳ ಗ್ರಾಮದ ಯುವಕನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಛತ್ರಪತಿ ಶಿವಾಜಿ ಮಹಾರಾಜರ 350ನೇ ಪಟ್ಟಾಭಿಷೇಕ ಸಂಭ್ರಮಾಚರಣೆ

Suddi Udaya

ಆ.31: ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ಶ್ರೀ ಕೃಷ್ಣಾ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ

Suddi Udaya

ಕೊಯ್ಯುರು : ಅಯೋಧ್ಯೆ ಶ್ರೀ ಬಾಲರಾಮ ಪ್ರತಿಷ್ಠಾಪನೆ ಪ್ರಯುಕ್ತ ಸ್ವಚ್ಚತಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಕ್ಷೇಮ ನಿಧಿ ಯೋಜನೆ ಸಹಾಯಧನ ವಿತರಣೆ

Suddi Udaya

ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ಅಂಬುಲೆನ್ಸ್ ಚಾಲಕ ಅಬ್ದುಲ್ ರಝಾಕ್ ರವರಿಗೆ ವಿದಾಯ ಕೂಟ

Suddi Udaya
error: Content is protected !!