23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು: ಪಡ್ಡ೦ದಡ್ಕ ನಿವಾಸಿ ಪಿ .ಎಸ್ .ಅಬ್ದುಲ್ ಜಲೀಲ್ ನಿಧನ

ವೇಣೂರು; ಇಲ್ಲಿನ ಪಡ್ಡoದಡ್ಕದ ನಿವಾಸಿ ಪಿ ಎಸ್ ಅಬ್ದುಲ್ ಜಲೀಲ್ (78ವ )ರವರು ಜ.8 ರಂದು ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನ ಹೊಂದಿದರು.

ಇವರು ಪಡ್ಡoದಡ್ಕ ಮಸೀದಿಯ ಮಾಜಿ ಅಧ್ಯಕ್ಷರು, ಸಾಮಾಜಿಕ ಮತ್ತು ರಾಜಕೀಯ ಮುಖಂಡರಾಗಿ ಜನಾನುರಾಗಿದ್ದರು.

ಮೃತರು ಪತ್ನಿ, ಐವರು ಪುತ್ರರು , ನಾಲ್ವರು ಪುತ್ರಿಯರು ಮತ್ತು ಬಂಧು ಮಿತ್ರರನ್ನು ಅಗಲಿದ್ದಾರೆ.

Related posts

ಉಜಿರೆ: ಶ್ರೀ ಧ. ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

“ಸರ್ವ- ಧರ್ಮ ಸೌಹಾರ್ದತೆಯನ್ನು ಜಗತ್ತಿಗೆ ನೀಡಿದ ದೇಶ ಭಾರತ”: ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಸ್ವಾಮೀಜಿ

Suddi Udaya

ಅಳದಂಗಡಿ ಗ್ರಾಮ ಸಭೆ: ಅಂಗಡಿ ಬಾಡಿಗೆ ಬಾಕಿದಾರರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಜಿಲ್ಲಾಮಟ್ಟದ ಐಟಿ ಕ್ವಿಜ್‌ ಸ್ಪರ್ಧೆ: ಉಜಿರೆಯ ಎಸ್‌.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ವಿಭಾಗೀಯ ಮಟ್ಟಕ್ಕೆ ಆಯ್ಕೆ

Suddi Udaya

ದ.ಕ.ಜಿಲ್ಲಾ ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟದ ನಿರ್ದೇಶಕರಾಗಿ ಗುರುಪ್ರಸಾದ್ ಆಯ್ಕೆ

Suddi Udaya

ಮಾ.16: ಹೊಕ್ಕಾಡಿಗೋಳಿ ವೀರ – ವಿಕ್ರಮ ಕಂಬಳ: ಕೊಡಂಗೆಯಲ್ಲಿ ಶಾಶ್ವತ ಕರೆಗೆ ಭೂಮಿಪೂಜೆ

Suddi Udaya
error: Content is protected !!