March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅವಹೇಳನಕಾರಿ ಪೋಸ್ಟ್‌ : ಮುಂಬಯಿಯ ಶ್ರೀನಾಥ್ ಶೆಟ್ಟಿ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ : ಸಾಮಾಜಿಕ ಜಾಲತಾಣವಾದ ಫೇಸ್ ಬುಕ್ ನಲ್ಲಿ ಧರ್ಮಸ್ಥಳ ಕ್ಷೇತ್ರ, ಧರ್ಮಾಧಿಕಾರಿ ಮತ್ತು ಅವರ ಕುಟುಂಬದವರ ಬಗ್ಗೆ ಅಶ್ಲೀಲ ಪದಗಳನ್ನು ಉಪಯೋಗಿಸಿ ಅವಹೇಳನಕಾರಿ ವಿಡಿಯೋ ಮಾಡಿ ಫೇಸ್ ಬುಕ್ ನಲ್ಲಿ ಸಾರ್ವಜನಿಕರಿಗೆ ಕಿರಿಕಿರಿ ಉಂಟುಮಾಡುವ ರೀತಿಯಲ್ಲಿ ಪೋಸ್ಟ್ ಹಾಕಿರುವ ಮೂಲತಃ ಹಾಸನ ಜಿಲ್ಲೆಯ ಸಕಲೇಶಪುರ ನಿವಾಸಿಯಾಗಿರುವ ಮುಂಬಯಿಯಲ್ಲಿರುವ ಅಣ್ಣ ಬಾಂಡ್ @ ಶ್ರೀನಾಥ್ ಶೆಟ್ಟಿ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಧರ್ಮಸ್ಥಳದ ಪವನ್ ಕುಮಾರ್ ಎಂಬವರ ದೂರಿನ ಮೇರೆ ಜ.8 ರಂದು BNS 296 ಅಡಿಯಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌.

Related posts

ಉಜಿರೆ ಗ್ರಾಮ ಪಂಚಾಯತ್ ನ ಎಲ್ಲಾ ವಾರ್ಡ್ ಗಳಲ್ಲಿ ಸ್ವಚ್ಛ ಶನಿವಾರದ ಅಂಗವಾಗಿ ಸ್ವಚ್ಛತಾ ಶ್ರಮದಾನ ಹಾಗೂ ಮಾಹಿತಿ ಕಾರ್ಯಾಗಾರ:

Suddi Udaya

ತುರ್ತು ಕರೆಗೆ ಸ್ಪಂದಿಸಿದ ಉಜಿರೆ-ಬೆಳಾಲು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರು

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಅವರಿಗೆ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ

Suddi Udaya

ಇಕೋಫ್ರೆಶ್ ಎಂಟರ್ಪ್ರೈಸಸ್ ಮಾಲಕ ರಾಕೇಶ್ ಹೆಗ್ಡೆಯವರಿಂದ ರೈತರತ್ನ ಪ್ರಶಸ್ತಿ ಪುರಸ್ಕೃತ ಕುತ್ಲೂರು ಶಾಲೆಗೆ ಕಳೆಕೊಚ್ಚುವ ಯಂತ್ರ ಕೊಡುಗೆ

Suddi Udaya

ತುಂಬಿ ಹರಿಯುತ್ತಿರುವ ಶಿಶಿಲದ ಕಪಿಲ ನದಿ: ಕಿಂಡಿ ಅಣೆಕಟ್ಟಿನಲ್ಲಿ ನೀರಿನೊಂದಿಗೆ ತೇಲಿ ಬಂದ ಮರಗಳು: ಗ್ರಾಮಸ್ಥರಿಂದ ಮರ ತೆರವು

Suddi Udaya

ಶ್ರೀನಾಗ ಬ್ರಹ್ಮ ಸೇವಾ ಸನ್ನಿಧಿ ಕೊಜಪ್ಪಾಡಿ

Suddi Udaya
error: Content is protected !!