March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಮೂತ್ರರೋಗ ತಪಾಸಣಾ ಶಿಬಿರ

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಜ.7 ರಂದು ಮೂತ್ರರೋಗ ತಪಾಸಣಾ ಶಿಬಿರ ನಡೆಯಿತು.

ಮೂತ್ರರೋಗ ತಜ್ಞರಾದ ಡಾ| ರೋಷನ್ ವಿ. ಶೆಟ್ಟಿ ರೋಗ ತಪಾಸಣೆ ನಡೆಸಿಕೊಟ್ಟರು. ಮೂತ್ರಪಿಂಡದ ಕಲ್ಲು ತಪಾಸಣೆ, ಪ್ರೋಸ್ಟೇಟ್ ಸಂಬಂಧಿತ ಸಮಸ್ಯೆಗಳು, ಮೂತ್ರಪಿಂಡದ ವೈಫಲ್ಯ ತಪಾಸಣೆ ಮತ್ತು ಇತರ ಎಲ್ಲಾ ತರಹದ ಮೂತ್ರನಾಳ ಸಂಬAಧಿತ ಸಮಸ್ಯೆಗಳ ತಪಾಸಣೆ ನಡೆಸಲಾಯಿತು. 60ಕ್ಕೂ ಅಧಿಕ ಮಂದಿ ಶಿಬಿರದ ಸದುಪಯೋಗ ಪಡೆದುಕೊಂಡರು. ಈ ಶಿಬಿರದಲ್ಲಿ ವೈದ್ಯರ ಸಮಾಲೋಚನೆ ಉಚಿತವಾಗಿದ್ದು, ಪ್ರಯೋಗಾಲಯ, ರೇಡಿಯಾಲಜಿ ಮತ್ತು ಇತರೆ ಚಿಕಿತ್ಸಾ ಕ್ರಮಗಳಿಗೆ 20% ರಿಯಾಯಿತಿ ಔಷಧ ಮತ್ತು ಒಳರೋಗಿ ವಿಭಾಗದ ಶುಲ್ಕದಲ್ಲಿ 10% ರಿಯಾಯಿತಿ ನೀಡಲಾಯಿತು ಎಂದು ಆಸ್ಪತ್ರೆಯ ನಿರ್ದೇಶಕ ಎಂ. ಜನಾರ್ದನ್ ತಿಳಿಸಿದರು.

Related posts

ಆ. 10 ರವರೆಗೆ ಇ-ಖಾತಾ ಅಭಿಯಾನದ ವಿಸ್ತರಣೆ

Suddi Udaya

ಬಟ್ಲಡ್ಕ ಜುಮಾ ಮಸೀದಿಯ ಆಡಳಿತ ಸಮಿತಿಯ ಸದಸ್ಯರಾದ ಅಬ್ದುಲ್ ಖಾದರ್, ಫಾರೂಕ್ ರಿಗೆ ಬಟ್ಲಡ್ಕ ಜಮಾಅತ್ ವತಿಯಿಂದ ಸನ್ಮಾನ

Suddi Udaya

ರವಿ ಕಕ್ಕೆಪದವು ರವರಿಗೆ ತೆರೆಮರೆಯ ನಾಯಕ ಪುರಸ್ಕಾರ

Suddi Udaya

ಮಹಾ ಯೋಜನೆ: ಬೆಳ್ತಂಗಡಿ ಪಟ್ಟಣ ಪಂಚಾಯತನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಯೋಜನೆಯ ನಿಯಮಗಳನ್ನು ಅನ್ವಯಿಸದಂತೆ ಕ್ರಮ ತೆಗೆದುಕೊಳ್ಳಲು ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಆಗ್ರಹ: ನಗರಾಭಿವೃದ್ದಿ ಸಚಿವರಿಂದ ಸಕಾರಾತ್ಮಕವಾಗಿ ಸ್ಪಂದನೆ ಸಮಸ್ಯೆ ಪರಿಹರಿಸುವ ಭರವಸೆ

Suddi Udaya

ಕಳಿಯ ಗೋವಿಂದೂರು ಶಾಲಾ ಪಕ್ಕದ ಗುಡ್ಡೆಗೆ ಬೆಂಕಿ

Suddi Udaya

ನಾರಾವಿ ಎನ್ ಎಸ್ ಎಸ್ ನಿಂದ ಸ್ವಚ್ಛತಾ ಜಾಥಾ

Suddi Udaya
error: Content is protected !!