22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ಜ.10: ಜನಸ್ಪಂದನ ಸಭೆಯ ಫಲಶ್ರುತಿ:ತಾಲೂಕು ಆಡಳಿತ ಸೌಧದಲ್ಲಿ ಅರ್ಹ ಫಲಾನುಭವಿಗಳಿಗೆ 94ಸಿ, 94ಸಿಸಿ ಹಕ್ಕುಪತ್ರಗಳನ್ನು ವಿತರಣೆ

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜ ಅವರ ನೇತೃತ್ವದಲ್ಲಿ ಜನರ ಬಳಿಗೆ ತಾಲೂಕು ಮಟ್ಟದ ಆಡಳಿತ ತೆರಳಿ ಕೈಗೊಂಡ ಜನಸ್ಪಂದನ ಸಭೆಯ ಫಲಶ್ರುತಿಯಾಗಿ ನಾಳೆ (ಶನಿವಾರ) ಪೂರ್ವಾಹ್ನ 10 ಗಂಟೆಗೆ ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಅರ್ಹ ಫಲಾನುಭವಿಗಳಿಗೆ 94ಸಿ, 94ಸಿಸಿ ಹಕ್ಕುಪತ್ರಗಳನ್ನು ವಿತರಿಸುವ ಕಾರ್ಯಕ್ರಮ ಜರುಗಲಿದೆ.

Related posts

ಗೇರುಕಟ್ಟೆ: ಮಾಜಿ ಶಾಸಕ ದಿ|ವಸಂತ ಬಂಗೇರರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಸಭೆ

Suddi Udaya

ಜೇಸಿಐ ವಲಯ 15ರ ತಾತ್ಕಾಲಿಕ ವಲಯ ತರಬೇತುದಾರರಾಗಿ ಚಂದ್ರಹಾಸ ಬಳಂಜ ಆಯ್ಕೆ

Suddi Udaya

ಉಜಿರೆ: ಅತ್ತಾಜೆ ಅರಫಾ ಜಾಮಿಅಃ ಮಸ್ಜಿದ್ ನಲ್ಲಿ ಸಂಭ್ರಮದ ಈದ್ ಉಲ್ ಫಿತ್ರ್ ಆಚರಣೆ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸರಕಾರ ಹಾಗೂ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಚಾರ್ಮಾಡಿ: ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಹೋಮಕುಂಡದ ಭೂಮಿ ಪೂಜೆ

Suddi Udaya

ಉಜಿರೆ: ಎಸ್‌ಡಿಪಿಐ ಕಕ್ಕೇಜಾಲ್ ಬ್ರಾಂಚ್ ವತಿಯಿಂದ ರಕ್ತದಾನ ಶಿಬಿರ

Suddi Udaya
error: Content is protected !!