37.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಶಿಬಾಜೆ: ಫೆ.5-6 ರಂದು ಮೊಂಟೆತ್ತಡ್ಕ ದುರ್ಗಾಪರಮೇಶ್ವರಿ ಸನ್ನಿದಿಯಲ್ಲಿ ನಡೆಯುವ ಶತ ಚಂಡಿಕಾ ಯಾಗದ ಆಮಂತ್ರಣ ಪತ್ರಿಕೆ ಬಿಡುಗಡೆ:ಶ್ರೀ ಕ್ಷೇತ್ರದಲ್ಲಿ 64ವರ್ಷದ ಬಳಿಕ ನಡೆಯುತ್ತಿರುವ ಯಾಗ

ಶಿಬಾಜೆ:ಮೊಂಟೆತ್ತಡ್ಕ ದುರ್ಗಾ ಪರಮೇಶ್ವರಿ ದೇವರ ಸನ್ನಿದಾನದಲ್ಲಿ ಫೆ. 5ಮತ್ತು 6ರಂದು ಶತ ಚಂಡಿಕಾ ಯಾಗ ನಡೆಯಲಿದ್ದು ಆಮಂತ್ರಣ ಪತ್ರಿಕೆಯನ್ನು ದೇವಿಯ ಪೂಜೆ ನಡೆದ ಬಳಿಕ ಗಣ್ಯರ ಸಮ್ಮುಖದಲ್ಲಿ ಬಿಡುಗಡೆ ಗೊಳಿಸಲಾಯಿತು.

ಈ ಸಂಧರ್ಭದಲ್ಲಿ ದೇವಳದ ಆಡಳಿತ ಸಮಿತಿ ಅಧ್ಯಕ್ಷ ಶ್ರೀಧರ್ ರಾವ್ ಅಜಿರಡ್ಕ, ಸಮಿತಿಯ ಸದಸ್ಯರಾದ,ಗಂಗಾಧರ ಗೌಡ, ಸುಂದರ ಮಲೆಕುಡಿಯ,ಇ. ವಿ ಸತೀಶ್, ಶೀಲಾ,ವಸಂತ ಗೌಡ ಕಲ್ಲಾಜೆ,ಯಾಗ

ಕ್ಷೇತ್ರದಲ್ಲಿ ನಡೆಯುವ ಶತ ಚಂಡಿಕಾ ಯಾಗದ ಪೂರ್ವ ತಯಾರಿಯಾಗಿ ಕ್ಷೇತ್ರದ ಸಾನಿಧ್ಯ ವೃದ್ಧಿಗೆ ಮಹಿಳೆಯ ರಿಂದ ಲಲಿತಾ ಸಹಸ್ರನಾಮ ಕುಂಕುಮ ಅರ್ಚನೆ

————————————————————————————————

ಸಮಿತಿಯ ಕಾರ್ಯಧ್ಯಕ್ಷ ಗಣೇಶ್ ಗೋಖಲೆ,ಗೋಪು ಗೋಖಲೆ ಅವಿನಾಶ್ ಗೋಖಲೆ, ರಮೇಶ್ ಅಭ್ಯಂಕರ್,ವೃಶಾಂಕ್ ಖಾಡಿಲ್ಕರ್, ಸುಧೀರ್ ಕುಮಾರ್ ಎಂ.ಎಸ್ ಅಡ್ಕಾರಿ, ಧರ್ಮರಾಜ್ ಗೌಡ ಅಡ್ಕಾಡಿ, ಎಚ್. ಎಸ್ ಚೆನ್ನಪ್ಪ ಗೌಡ, ಶಾರದಾ ಪುರುಷೋತ್ತಮ್, ವತ್ಸಲಾ ಉಪಾಧ್ಯಾಯ, ರೇಣುಕಾ ಸುಧೀರ್, ಪುರುಷೋತ್ತಮ್ ಅಭ್ಯಂಕರ್ ಬೂಡುಮುಗೇರು,ಯೋಗೀಶ್ ಬೇಂಗಳ ಮೊದಲಾದವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಧರ್ಮಪ್ರಾಂತ್ಯದ ಪ್ರಾಂತೀಯ ಪಾಲನಾ ಸಮಿತಿಯ ವಾರ್ಷಿಕ ಮಹಾಸಭೆ

Suddi Udaya

ಶ್ರೀ ಗೋಪಾಲಕೃಷ್ಣ ದೇವಸ್ಥಾನದ ನೂತನ ಗರ್ಭಗುಡಿ ಪ್ರಧಾನ ಅಂಗಗಳಲ್ಲೊಂದಾದ ಷಡಾಧಾರ ಪ್ರತಿಷ್ಠ ಹಾಗೂ ಗರ್ಭನ್ಯಾಸ ಕಾರ್ಯಕ್ರಮ

Suddi Udaya

ಉಜಿರೆ: ಮಂಗಳೂರು ವಿ.ವಿ. ಅಂತರ ಕಾಲೇಜು ಪುರುಷರ ವಾಲಿಬಾಲ್ ಟೂರ್ನಿ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ, ಸದಸ್ಯರಿಗೆ 15 ಶೇ. ಡಿವಿಡೆಂಟ್

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಸಮಿತಿಯ ನಗರ ಮತ್ತು ಗ್ರಾಮೀಣ ಅಧ್ಯಕ್ಷರ ಮತ್ತು ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳ ನೇಮಕ

Suddi Udaya

ಮುಂಡಾಜೆ ಕಾರ್ಗಿಲ್ ವನದಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya
error: Content is protected !!