25.6 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ನಾವೂರು: ಗೋಳಿದಡಿ ನಿವಾಸಿ ಲೀಲಾವತಿ ನಿಧನ

ನಾವೂರು : ಇಲ್ಲಿಯ ಗೋಳಿದಡಿ ಮನೆಯ ದಿ| ಬಾಬು ಗೌಡರ ಪತ್ನಿ ಶ್ರೀಮತಿ ಲೀಲಾವತಿ (88 ವರ್ಷ) ರವರು ಜ.08 ರಂದು ನಿಧನರಾಗಿದ್ದಾರೆ.

ಮೃತರು ಆರ್ ಎಸ್ ಎಸ್ ಸಂಘದ ಹಿರಿಯ ಕಾರ್ಯಕರ್ತ ಸುರೇಶ್ ಜಿ ಸೇರಿದಂತೆ ನಾಲ್ವರು ಪುತ್ರರು, ಇಬ್ಬರು ಪುತ್ರಿಯರು, ಮೊಮ್ಮಕ್ಕಳು, ಮರಿಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಫೆ.18: ಹೋಲಿ ಕ್ರಾಸ್ ಚರ್ಚ್ ಮಂಜೊಟ್ಟಿಯಲ್ಲಿ ಪವಿತ್ರ ಶಿಲುಬೆಯ ಅವಶೇಷದ ಭವ್ಯ ಮೆರವಣಿಗೆ ಮತ್ತು ಪ್ರತಿಷ್ಠಾಪನ ಸಂಭ್ರಮ

Suddi Udaya

ಬೆಳಾಲು ಶ್ರೀರಾಮ ಶಾಖೆ ವತಿಯಿಂದ ಕೊಲ್ಪಾಡಿ ಸುಬ್ರಮಣ್ಯೇಶ್ವರ ಮಕ್ಕಳ ಭಜನಾ ತಂಡಕ್ಕೆ ಧನಸಹಾಯ

Suddi Udaya

ಶ್ರೀರಾಮ ಕ್ಷೇತ್ರದ ಪೀಠಾಧೀಶ ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತ ಸಮಾರೋಪ ಸಮಾರಂಭ-ಸೀಮೋಲ್ಲಂಘನ

Suddi Udaya

ಲೋಕೋಪಯೋಗಿ ಇಲಾಖೆಯಿಂದ ಅಳವಡಿಸಿದ ಬ್ಯಾನರ್‌ನಲ್ಲಿ ಎಡವಟ್ಟು

Suddi Udaya

ಭೀಕರ ಗಾಳಿ ಮಳೆ: ಕುವೆಟ್ಟು ವರಕಬೆ ಬಳಿ ರಸ್ತೆಗೆ ಬಿದ್ದ ಮರ: ಸಂಚಾರಕ್ಕೆ ಅಡಚಣೆ

Suddi Udaya

ಬೆಳ್ತಂಗಡಿಯಲ್ಲಿ ಅನುಗ್ರಹ ಟ್ರೈನಿಂಗ್ ಕಾಲೇಜು ಕ್ಯಾಂಪಸ್ ಉದ್ಘಾಟನೆ

Suddi Udaya
error: Content is protected !!