September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆ ವತಿಯಿಂದ ಉಜಿರೆಯಲ್ಲಿ ರಸ್ತೆ ಸುರಕ್ಷತಾ ಸಪ್ತಾಹ

ಉಜಿರೆ : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಹಾಗೂ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆ ವತಿಯಿಂದ ರಸ್ತೆ ಸುರಕ್ಷತಾ ಸಪ್ತಾಹ ಉಜಿರೆ ಸರ್ಕಲ್ ಬಳಿ ನಡೆಯಿತು.

ಈ ಸಂದರ್ಭ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣಾ ಎಸ್ಐ ಕಿಶೋರ್ ಅವರು ರಸ್ತೆ ಸುರಕ್ಷತೆಯ ಬಗ್ಗೆ ಮಾಹಿತಿ ನೀಡಿದರು. ಇದೇ ವೇಳೆ, ಎಸ್ ಡಿಎಂ ಕಾಲೇಜು ವಿದ್ಯಾರ್ಥಿಗಳು ಹೆಲ್ಮೆಟ್ ಪ್ರಾಮುಖ್ಯತೆಯ ಬಗ್ಗೆ ಬೀದಿ ನಾಟಕ ಪ್ರದರ್ಶಿಸಿದರು. ಈ ಸಂದರ್ಭ ಪೊಲೀಸ್ ಅಧಿಕಾರಿಗಳು, ಎಸ್ ಡಿಎಂ ಕಾಲೇಜ್ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಉಜಿರೆಯ ಎಸ್ ಡಿಎಂ ಕಾಲೇಜ್ ಬಳಿಯಿಂದ ರಸ್ತೆ ಸುರಕ್ಷತಾ ಸಪ್ತಾಹ ಜಾಥಾ ನಡೆಯಿತು.

Related posts

ಬೆಳ್ತಂಗಡಿ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘದ ಕುಕ್ಕಳ – ಮಡಂತ್ಯಾರು ಗ್ರಾಮ ಸಮಿತಿ ರಚನೆ

Suddi Udaya

ಕರ್ನಾಟಕ ರಾಜ್ಯ ದಲಿತ ಹಕ್ಕು ಸಮಿತಿಯ ರಾಜ್ಯ ಸಮಿತಿಗೆ ಈಶ್ವರಿ ಪದ್ಮುಂಜ ಆಯ್ಕೆ

Suddi Udaya

ನೆರಿಯಾ ಗ್ರಾಮದಲ್ಲಿ “ಮಲೆಕುಡಿಯ ಬುಡಕಟ್ಟು ಕುಟುಂಬಗಳೊಂದಿಗೆ ಶೈಕ್ಷಣಿಕ ವಿನಿಮಯ”

Suddi Udaya

ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ ನಿ., ವತಿಯಿಂದ ಪಜಿರಡ್ಕ ಸದಾಶಿವೇಶ್ವರ ದೇವಸ್ಥಾನಕ್ಕೆ ಕಂಪ್ಯೂಟರ್ ಕೊಡುಗೆ

Suddi Udaya

ಬಳಂಜ: ಛದ್ಮವೇಷ ಸ್ಪರ್ಧೆಯಲ್ಲಿ ಸತತ ಪ್ರಶಸ್ತಿ ಪಡೆದ ಬಳಂಜ ಶಾಲಾ ವಿದ್ಯಾರ್ಥಿ ಸಮ್ಯಕ್ ಜೈನ್

Suddi Udaya

ಸಿಎಸ್ಇಇಟಿ ಪರೀಕ್ಷೆ: ಉಜಿರೆ ಎಸ್‌ಡಿಎಂ ಪಿಯು ಕಾಲೇಜಿನ ಇಬ್ಬರು ವಿದ್ಯಾರ್ಥಿಗಳ ಸಾಧನೆ

Suddi Udaya
error: Content is protected !!