23.5 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಎಂಎಲ್ಸಿ ಪ್ರತಾಪಸಿಂಹ ನಾಯಕ್ ಶಿಫಾರಸ್ಸಿನನ್ವಯ ಅನಾರೋಗ್ಯದಿಂದ ಬಳಲುತ್ತಿದ್ದ ಇಬ್ಬರ ಚಿಕಿತ್ಸೆಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ರೂ. 1.22ಲಕ್ಷ ಮಂಜೂರು

ಬೆಳ್ತಂಗಡಿ: ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಉಜಿರೆ ಇವರ ಶಿಫಾರಸ್ಸಿನ ಮೇರೆಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಅನಾರೋಗ್ಯದಿಂದ ಬಳಲುತ್ತಿರುವ ತಾಲೂಕಿನ ನೆರಿಯಾ ಗ್ರಾಮದ

ಬಟ್ಟಾಯಿಪಾದೆ ಮನೆಯ ಶ್ವೇತಾ ಅವರಿಗೆ ರೂ ಒಂದು ಲಕ್ಷ ಹಾಗೂ ಬಳಂಜ ಗ್ರಾಮದ ದರಿಮಾರು ಮನೆಯ ಶಿವರಾಮ ಹೆಗ್ಡೆ ಅವರಿಗೆ ರೂ ಇಪ್ಪತ್ತೆರಡು ಸಾವಿರದ ಐನೂರ ಇಪ್ಪತ್ತೊಂದು ರೂ ಗಳನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಂಜೂರು ಮಾಡಿದ್ದಾರೆ ̤ಮೊತ್ತವನ್ನು ನೇರ ನಗದು ಯೋಜನೆಯಡಿ ವರ್ಗಾವಣೆ ಮಾಡಲಾಗುತ್ತದೆ

Related posts

ಶಾಸಕ ಹರೀಶ್ ಪೂಂಜಾ ವಿರುದ್ಧದ ಕೇಸ್ ಗೆ ಹೈಕೋರ್ಟ್ ತಡೆ

Suddi Udaya

ಸರ್ವಿಸ್ ರಸ್ತೆಯ ಬದಲಿಗೆ ಡ್ಯೂಯೆಲ್ ಕಾರೇಜ್ ನೊಂದಿಗೆ ರಸ್ತೆಯನ್ನು ಅಗಲಗೊಳಿಸಿ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರಿಗೆ ಬೆಳ್ತಂಗಡಿ ವರ್ತಕರ ಸಂಘದಿಂದ ಮನವಿ

Suddi Udaya

ಮಾ.15ರಂದು ಸೌತಡ್ಕದಲ್ಲಿ, ವಿಶ್ವ ಮಹಿಳಾ ದಿನಾಚರಣೆ, ಸಂಜೀವಿನಿ ಸಂತೆ, ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಆಟೋಟ ಸ್ಪರ್ಧೆ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ CA ಓರಿಯೆಂಟೇಶನ್ ಕಾರ್ಯಕ್ರಮ

Suddi Udaya

ಧರ್ಮಸ್ಥಳದ ಮುಖ್ಯದ್ವಾರದ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya

ರೆಖ್ಯ ಅಂಗನವಾಡಿಯಲ್ಲಿ ಹಾಳಾದ ಮೊಟ್ಟೆ ವಿತರಣೆ: ಗ್ರಾಮಸ್ಥರ ಅಕ್ರೋಶ

Suddi Udaya
error: Content is protected !!