22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಣ್ಣೀರುಪಂಥ : ಬೋಳ್ನಡ್ಕ ಭಾಗದಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟರವರ ಪ್ರದೇಶಾಭಿವೃದ್ಧಿ ನಿಧಿಯಿಂದ ರೂ.10 ಲಕ್ಷ ಅನುದಾನ ಕಾಂಕ್ರೀಟ್ ರಸ್ತೆ ನಿರ್ಮಾಣ

ತಣ್ಣೀರುಪಂಥ ಗ್ರಾಮದ ಬೋಳ್ನಡ್ಕ ಭಾಗದ ಜನರ ಬಹು ದಿನಗಳ ಬೇಡಿಕೆಯ ರಸ್ತೆ ಅಭಿವೃದ್ಧಿಗೆ ಸಂಸದರ ಪ್ರದೇಶಾಭಿವೃದ್ಧಿ ನಿಧಿಯಿಂದ ರೂ. 10 ಲಕ್ಷ ಅನುದಾನ ಒದಗಿಸಿ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರವರಿಗೆ,

ಹಾಗೂ ಸಹಕರಿಸಿದ ಶಾಸಕ ಹರೀಶ್ ಪೂಂಜ ಮತ್ತು ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಧರ್ಮಸ್ಥಳ ಶ್ರೀನಿವಾಸ್ ರಾವ್ ರವರಿಗೆ ಆ ಭಾಗದ ನಾಗರಿಕರು ಅಭಿನಂದನೆಗಳು ಸಲ್ಲಿಸಿದರು.

Related posts

ಕಳೆಂಜ: ನಡುಜಾರು ಸ.ಕಿ.ಪ್ರಾ. ಶಾಲಾ ಮಕ್ಕಳಿಗೆ ರಾಜೇಶ್ ನಿಡ್ಡಾಜೆ ಯವರಿಂದ ಸಮವಸ್ತ್ರ ವಿತರಣೆ

Suddi Udaya

ಲಯನ್ಸ್ ಕ್ಲಬ್ ಸುವರ್ಣ ಮಹೋತ್ಸವ; ಉಮೇಶ್ ಶೆಟ್ಟಿ ಉಜಿರೆ ಬಳಗದ ಸದಸ್ಯರ ಪದಗ್ರಹಣ

Suddi Udaya

ಕುಕ್ಕೇಡಿ ಗ್ರಾ.ಪಂ. ನಲ್ಲಿ “ಮಕ್ಕಳ ಗ್ರಾಮ ಸಭೆ”

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ. ಅ.ಹಿ.ಪ್ರಾ. ಶಾಲೆಗೆ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಯ ಹಣಕಾಸು ನಿರ್ದೇಶಕ ಡಿ. ನಿಶ್ಚಲ್ ಕುಮಾರ್ ಭೇಟಿ

Suddi Udaya

ಬಳಂಜ ದೇವಸ್ಥಾನದ ಜಾತ್ರಾ ಮಹೋತ್ಸವ, ದೇವರ ದರ್ಶನ ಬಲಿ ಉತ್ಸವ, ನೂರಾರು ಭಕ್ತರು ಭಾಗಿ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ. ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya
error: Content is protected !!