September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಭಾರತ ಮತ್ತು ನ್ಯೂಜಿಲೆಂಡ್ ಏಕದಿನ ಕ್ರಿಕೆಟ್ ಪಂದ್ಯ: ಪಂದ್ಯಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ನವಶಕ್ತಿಯವರ ಶಶಿ ಕ್ಯಾಟರಿಂಗ್ ಸರ್ವಿಸಸ್ ಫುಡ್ ಪಾರ್ಟ್ನರ್

ಗುರುವಾಯನಕೆರೆ: ಬರೋಡಾ ಉದ್ಯಮಿ ಶಶಿಧರ್ ಶೆಟ್ಟಿ ನವಶಕ್ತಿ ಮಾಲಕತ್ವದ ಶಶಿ ಕ್ಯಾಟರಿಂಗ್ ಸರ್ವಿಸಸ್ ಪ್ರೈವೆಟ್ ಲಿಮಿಟೆಡ್ ಸಂಸ್ಥೆ ಮತ್ತೊಂದು ಮೈಲುಗಲ್ಲಿಗೆ ಸಾಕ್ಷಿಯಾಗುತ್ತಿದೆ. ಗುಜರಾತಿನ ವಡೋದರದ ಬಿಸಿಎ ಸ್ಟೇಡಿಯಂನಲ್ಲಿ ಜ.11ರಂದು ನಡೆಯಲಿರುವ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ ಮೊದಲ ಏಕದಿನ ಪಂದ್ಯಕ್ಕೆ ಶಶಿಧರ್ ಶೆಟ್ಟಿ ಮಾಲಕತ್ವದ ಶಶಿ ಕ್ಯಾಟರಿಂಗ್ ಸರ್ವಿಸಸ್ ಪ್ರೈವೆಟ್ ಲಿಮಿಟೆಡ್ ಸಂಸ್ಥೆ ಅಧಿಕೃತ ಫುಡ್ ಪಾರ್ಟ್ನರ್ ಆಗಿ ಆಯ್ಕೆಯಾಗಿದ್ದಾರೆ.

ಈ ಪ್ರತಿಷ್ಠಿತ ಅಂತರರಾಷ್ಟ್ರೀಯ ಕಾರ್ಯಕ್ರಮದಲ್ಲಿ 150ಕ್ಕೂ ಹೆಚ್ಚು ತರಬೇತಿ ಪಡೆದ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.

Related posts

ಜಿಲ್ಲಾ ಮಟ್ಟದ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ: ಯಂಗ್ ಚಾಲೆಂಜರ್ಸ್ ತಂಡ ದ್ವಿತೀಯ

Suddi Udaya

ಬಳಂಜ: ಕುತ್ಲಿಮಾರು ನಿವಾಸಿ ಅಶೋಕ್ ಶೆಟ್ಟಿ ನಿಧನ

Suddi Udaya

ವಿದ್ಯುತ್ ತಂತಿಗೆ ತಾಗಿದ ಕಾಂಕ್ರೀಟ್ ಮಿಕ್ಸಿಂಗ್ ಲಾರಿ : ರಸ್ತೆಗೆ ಉರುಳಿದ ಎರಡು ವಿದ್ಯುತ್ ಕಂಬ

Suddi Udaya

ಬೆಳ್ತಂಗಡಿ : ಚೆಕ್ ಅಮಾನ್ಯ ಪ್ರಕರಣ ಆರೋಪಿ ಲಾಯಿಲ ನಿವಾಸಿ ಸಾಜಿಲ್ ಗೆ ಶಿಕ್ಷೆ

Suddi Udaya

ಕರ್ನಾಟಕ ವೃತ್ತಿಪರ ಸಿವಿಲ್ ಇಂಜಿನಿಯರ್‌ಗಳ ಪರಿಷತ್ಸದಸ್ಯರಾಗಿ ಜಗದೀಶ್ ಪ್ರಸಾದ್ ಉಜಿರೆ ನೇಮಕ

Suddi Udaya

ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ನಾವೂರು ಗ್ರಾಮ ಪಂಚಾಯತ್ ನಲ್ಲಿ ಪ್ರತಿಭಟನೆ

Suddi Udaya
error: Content is protected !!