September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು ಸರ್ಕಾರಿ ಪ್ರೌಢಶಾಲೆಗೆ ಯುವ ಬೆಂಗಳೂರು ಟ್ರಸ್ಟ್ ವತಿಯಿಂದ ಇಂಟರ್ ಆಕ್ಟಿವ್ ಸ್ಮಾರ್ಟ್ ಬೋರ್ಡ್ ಕೊಡುಗೆ, ಉದ್ಘಾಟನೆ

ವೇಣೂರು: ಸರಕಾರಿ ಪ್ರೌಢಶಾಲೆ ವೇಣೂರು ಇಲ್ಲಿಯುವ ಬೆಂಗಳೂರು ಟ್ರಸ್ಟ್‌ನಿಂದ ದೇಣಿಗೆಯಾಗಿ ನೀಡಲಾದ ಸುಮಾರು 3 ಲಕ್ಷ ಮೌಲ್ಯದ ಇಂಟರಾಕ್ಟಿವ್ ಸ್ಮಾರ್ಟ್‌ಬೋರ್ಡ್ ಇದರ ಉದ್ಘಾಟನಾ ಕಾರ್ಯಕ್ರಮವು ಜ.9ರಂದು ನೆರವೇರಿತು.

ಸಂಸ್ಥಾಪಕ ಮತ್ತು ಮ್ಯಾನೇಜಿಂಗ್ ಟ್ರಸ್ಟಿ ಕಿರಣ್ ಸಾಗರ್ ಹಾಗೂ ಟ್ರಸ್ಟಿ ಸುನಿಲ್ ಬಿ.ವಿ. ಉದ್ಘಾಟನೆ ಯನ್ನು ನೆರವೇರಿಸಿದರು. ಎಸ್.ಡಿ.ಎಂ.ಸಿ ಕಾರ್ಯಾಧ್ಯಕ್ಷ ರಾಜೇಶ್ ಪೂಜಾರಿ ಮೂಡುಕೋಡಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದರು. ಶಾಲೆಯ ಉಪ ಪ್ರಾಂಶುಪಾಲರಾದ ವೆಂಕಟೇಶ ತುಳುಪುಳೆ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕನ್ನಡ ಶಿಕ್ಷಕ ರವೀಂದ್ರ ಕೆ ಸ್ವಾಗತಿಸಿ, ಉಪಪ್ರಾಂಶುಪಾಲರು ಧನ್ಯವಾದ ನೆರವೇರಿಸಿದರು, ಕಾರ್ಯಕ್ರಮದ ನಿರೂಪಣೆಯನ್ನು ಸಮಾಜ ವಿಜ್ಞಾನ ಶಿಕ್ಷಕಿ ಶ್ರೀಮತಿ ಸುಶೀಲ ಜಿ ನೆರವೇರಿಸಿಕೊಟ್ಟರು.

Related posts

ರಾಜಕೇಸರಿ ಸಂಘಟನೆಯಿಂದ ವಿಶೇಷ ರೀತಿಯಲ್ಲಿ ಹುಟ್ಟುಹಬ್ಬ ಆಚರಣೆ: ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್ ಬರೆಯುವ ಪುಸ್ತಕ ವಿತರಣೆ

Suddi Udaya

ತಾಲೂಕು ಮಟ್ಟದ ಚೆಸ್ ಪಂದ್ಯಾಟ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಮುಂದಿನ ತಲೆಮಾರಿನ ಫಾರ್ಮಸಿಸ್ಟ್ ಗಳಿಗೆ ವೃತ್ತಿ ಮಾರ್ಗದರ್ಶನ: ಪ್ರಸನ್ನಾ ಕಾಲೇಜ್ ಆಫ್ ಫಾರ್ಮಸಿಯಲ್ಲಿ ಪ್ರೇರಣಾದಾಯಕ ಸೆಮಿನಾರ್

Suddi Udaya

ವಿವಿಧೆಡೆ ಶಾಸಕ ಹರೀಶ್ ಪೂಂಜ ಮತ ಯಾಚನೆ

Suddi Udaya

ಶಾಸಕ ಹರೀಶ್ ಪೂಂಜರ ಅನುದಾನದಲ್ಲಿ ಮೇಲಂತಬೆಟ್ಟು ಮೂಡಲ ಹಾಗೂ ಕೋಟಿ ಕಟ್ಟೆ ಕೊಡಿಯೇಲ್ ರಸ್ತೆಯ ಕಾಂಕ್ರಿಟೀಕರಣ ರಸ್ತೆ ನಿರ್ಮಾಣ ಪೂರ್ಣ

Suddi Udaya

ಬೆಳ್ತಂಗಡಿಯ ಹಿರಿಯ ಹೊಟೇಲ್ ಉದ್ಯಮಿ ಅಬೂಬಕ್ಕರ್ ಹೃದಯಾಘಾತದಿಂದ ನಿಧನ

Suddi Udaya
error: Content is protected !!