ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಶಿಬೆಟ್ಟು ನಿವಾಸಿ ಶತಾಯುಷಿ ಚೆಲುವಮ್ಮ ನಿಧನ

ಉಜಿರೆ: ಇಲ್ಲಿಯ ಕಾಶಿಬೆಟ್ಟು ನಿವಾಸಿ ದಿ. ಅಂಗಾರ ಪೂಜಾರಿ ಅವರ ಪತ್ನಿ ಶತಾಯುಷಿ ಚೆಲುವಮ್ಮ(109ವರ್ಷ) ಅವರು ಜ.9ರಂದು ಸ್ವಗೃಹದಲ್ಲಿ ವಯೋಸಹಜದಿಂದ ನಿಧನರಾದರು.

ಮೃತರು ಮಕ್ಕಳಾದ ಕೊರಗಪ್ಪ ಪೂಜಾರಿ, ಬೇಬಿ ಪೂಜಾರಿ, ಸೊಸೆಯಂದಿರು, ಮೊಮ್ಮಕ್ಕಳು, ಮರಿ ಮಕ್ಕಳು ಹಾಗೂ ಅಗಲಿದ್ದಾರೆ.

Related posts

ಆಂಧ್ರಪ್ರದೇಶದಲ್ಲಿ ನಡೆಯುವ, ದಕ್ಷಿಣ ಭಾರತದ ವಿಜ್ಞಾನ ಮೇಳ: ಬೆಳ್ತಂಗಡಿ ಎಸ್. ಡಿ. ಎಂ ಶಾಲಾ ವಿದ್ಯಾರ್ಥಿ ಅಧಿಶ್ ಬಿ.ಸಿ ಆಯ್ಕೆ

Suddi Udaya

‘ಅನ್ವೇಷಣೆ–2026’ ಸ್ಪರ್ಧೆ; ಎಸ್‌ಡಿಎಂ ಶಾಲೆಯ ವಿದ್ಯಾರ್ಥಿ ಅಕ್ಷರ್ ಹಳೆಮನೆ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಭಟ್ಕಳ ಕರಿಕಲ್ ಶಾಖಾ ಮಠದಲ್ಲಿ ಜು.21 ರಿಂದ ಚಾತುರ್ಮಾಸ್ಯ ಆರಂಭ

Suddi Udaya

ಕೊಕ್ಕಡ ಉಪ್ಪಾರಹಳ್ಳದಲ್ಲಿ ದಿಢೀರನೆ ಎದ್ದ ಭೀಕರ ಸುಂಟರ ಗಾಳಿ: ಗಾಳಿಗೆ ಹಾರಿ ಹೋಯಿತು ಹಲವು ಮನೆಗಳ ಹಂಚು, ಶೀಟ್ -ತೋಟಗಳಲ್ಲಿ ಮುರಿದು ಬಿತ್ತು ಅಡಿಕೆ, ತೆಂಗಿನ ಮರಗಳು

Suddi Udaya

ಬೆಳ್ತಂಗಡಿ: ಕಟ್ಟಡ ಕಾರ್ಮಿಕರ ಸಮಸ್ಯೆಗಳ ಪರಿಹಾರಕ್ಕೆ ಶಾಸಕರಿಗೆ ಮನವಿ

Suddi Udaya

ಬೆಳ್ತಂಗಡಿ:ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾಗಿ ಕೆ. ಹರೀಶ್ ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಗಂಗಾಧರ ಮಿತ್ತಮಾರು ಅವಿರೋಧ ಆಯ್ಕೆ

Suddi Udaya
error: Content is protected !!