September 6, 2026
ಗ್ರಾಮಾಂತರ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ವೇಣೂರು ಸರಕಾರಿ ಜಾಗದಲ್ಲಿ ಚಿರತೆಯ ಮೃತದೇಹ ಪತ್ತೆ

ಬೆಳ್ತಂಗಡಿ: ವೇಣೂರು ವಲಯ ಅರಣ್ಯ ಇಲಾಖೆಯ ವ್ಯಾಪ್ತಿಯ ಬೆಳ್ತಂಗಡಿ ತಾಲೂಕಿನ ಇರ್ವತ್ತೂರು ಗ್ರಾಮದ ಪರಾರಿಯ ಎಂಬಲ್ಲಿ ಸರಕಾರಿ ಜಾಗದಲ್ಲಿ ಜ.10 ರಂದು ಬೆಳಗ್ಗೆ 10 ಗಂಟೆಗೆ ಸುಮಾರು 3 ರಿಂದ 4 ವರ್ಷದ ಹೆಣ್ಣು ಚಿರತೆಯೊಂದು ಮೃತಪಟ್ಟ ಸ್ಥಿತಿಯಲ್ಲಿ ಸ್ಥಳೀಯರಿಗೆ ಪತ್ತೆಯಾಗಿದೆ.

ಸ್ಥಳೀಯರ ಮಾಹಿತಿ ಮೇರೆಗೆ ವೇಣೂರು ವಲಯ ಅರಣ್ಯಾಧಿಕಾರಿ ಭರತ್.ಯು.ಜಿ, ಡಿ.ಆರ್.ಎಫ್ ಅಶ್ವಿತ್, ಗಸ್ತು ಅರಣ್ಯ ಪಾಲಕ ಸುರೇಶ್ ಮತ್ತು ದಿವಕರ್ ಘಟನಾ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದ್ದು. ಸರಕಾರಿ ಪಶು ವೈದ್ಯರು ಚಿರತೆಯ ಶವಪರೀಕ್ಷೆಯನ್ನು ಜ.11 ರಂದು ಮಾಡಿದ ಬಳಿಕ ಚಿರತೆ ಮೃತಪಟ್ಟ ಬಗ್ಗೆ ನಿಖರವಾದ ಮಾಹಿತಿ ತಿಳಿದುಬರಬೇಕಾಗಿದೆ.

Related posts

ಡಿ.27: ನಾವೂರುನಲ್ಲಿ 40ನೇ ವರ್ಷದ ಅಯ್ಯಪ್ಪ ದೀಪೋತ್ಸವ: ‘ಹರಿವರಾಸನಂ’ ಗೀತೆಯ ಶತಾಬ್ಧಿ ಕಾರ್ಯಕ್ರಮ – ಪಂದಳರಾಜ ಶಶಿಕುಮಾರ ವರ್ಮ ನಾವೂರುಗೆ

Suddi Udaya

ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ:ಆರೋಪಿಗೆ ನ್ಯಾಯಾಂಗ ಬಂಧನ

Suddi Udaya

ಇಚಿಲಂಪಾಡಿ‌ ನಿವಾಸಿ ಜಯಂತ್ ಟಿ. ಧರ್ಮಸ್ಥಳ ಠಾಣೆಗೆ ದೂರು: ಪ್ರಕರಣ ದಾಖಲು

Suddi Udaya

ಮೇಲಂತಬೆಟ್ಟು : ಲಕ್ಷ್ಮೀಯಮ್ಮ ನಿಧನ

Suddi Udaya

ವಿದ್ಯಾ ವಾಹಿನಿ ವಾಟ್ಸಪ್ ಬಳಗದ ವತಿಯಿಂದ ನಾರಾವಿ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಕ್ರೆಯಾನ್ಸ್ , ಜಾಮಿಟ್ರಿ ಬಾಕ್ಸ್ ಗಳ ವಿತರಣೆ

Suddi Udaya

ಉಜಿರೆ: ನಾಪತ್ತೆಯಾಗಿದ್ದ ಕ್ರೀಡಾ ವಸತಿ ನಿಲಯದ ಪಿಯುಸಿ ವಿದ್ಯಾರ್ಥಿನಿ ಹೈದರಾಬಾದ್ ನಲ್ಲಿ ಪತ್ತೆ

Suddi Udaya
error: Content is protected !!