ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷ ಬಾಲಕೃಷ್ಣ ಕೆದಿಲಾಯ ರವರಿಗೆ “ಚೈತನ್ಯ ಸ್ವರೂಪ ಧರ್ಮರತ್ನಾಕರ” ಪ್ರಶಸ್ತಿ

ಬೆಳ್ತಂಗಡಿ: ಹಾಸನದ ಅರಸೀಕೆರೆಯ ಶಾನ್ ಬೋಗ್ ಶ್ರೀ ದಾಸಪ್ಪ ದತ್ತಿ ಇವರ ಆಶ್ರಯದಲ್ಲಿ ಮುಂಬೈ ಶ್ರೀ ಕೃಷ್ಣ ಮಠದಲ್ಲಿ ನಡೆದ ರಜತ ಕಿರೀಟ ಸಮರ್ಪಣೆ ಸಮಾರಂಭದಲ್ಲಿ ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷ ವೇ| ಮೂ| ಬಾಲಕೃಷ್ಣ ಕೆದಿಲಾಯ ರವರಿಗೆ “ಚೈತನ್ಯ ಸ್ವರೂಪ ಧರ್ಮರತ್ನಾಕರ ” ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗಿದೆ.

Related posts

ಎ.30-ಮೇ.3: ಮಾನ್ಯ ಸತ್ಯಚಾವಡಿ ತರವಾಡು ಮನೆಯ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಸಮಾಲೋಚನೆ ಸಭೆ, ಭರದಿಂದ ಸಾಗುತ್ತಿದೆ ಜೀರ್ಣೋದ್ಧಾರ ಕೆಲಸ

Suddi Udaya

ಶ್ರೀ ಧ.ಮಂ. ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಬಾಷ್ (BOSCH) ಆಟೋಮೋಟಿವ್ ಎಲೆಕ್ಟ್ರಾನಿಕ್ಸ್ ಸಂಸ್ಥೆಯಿಂದ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಔದ್ಯೋಗಿಕ ನೇರ ಸಂದರ್ಶನ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಕಡಿರುದ್ಯಾವರ: ಮಿತ್ತಕಟ್ಟಾಜೆ, ಜೋಡು ನೇರಳೆ ಪರಿಸರದಲ್ಲಿ ಒಂಟಿ ಸಲಗ ಸಂಚಾರ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕರ ತಂಡ ವಾಲಿಬಾಲ್ ಪಂದ್ಯಾಟದಲ್ಲಿ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ದಯಾ ವಿಶೇಷ ಶಾಲೆಯಲ್ಲಿ ಭೂಮಿ ದಿನಾಚರಣೆ ಮತ್ತು ಕಾನೂನು ಅರಿವು ಕಾರ್ಯಕ್ರಮ

Suddi Udaya
error: Content is protected !!