32.9 C
ಪುತ್ತೂರು, ಬೆಳ್ತಂಗಡಿ
March 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಂಗೇರಕಟ್ಟೆ ಬದ್ರಿಯಾ ಜುಮ್ಮಾ ಮಸ್ಜಿದ್ ನೂತನ ಅಧ್ಯಕ್ಷರಾಗಿ ಇಕ್ಬಾಲ್ , ಪ್ರಧಾನ ಕಾರ್ಯದರ್ಶಿಯಾಗಿ ಹನೀಫ್ ಟಿ.ಎಸ್ ಆಯ್ಕೆ

ಬೆಳ್ತಂಗಡಿ: ನೂರುಲ್ ಹುದಾ ಮದರಸ ವಠಾರದಲ್ಲಿ ನಡೆದ ಬದ್ರಿಯಾ ಜುಮ್ಮಾ ಮಸ್ಜಿದ್ ವಾರ್ಷಿಕ ಮಹಾಸಭೆ ಹಾಗೂ ನೂತನ ಆಡಳಿತ ಸಮಿತಿ ಸದಸ್ಯರ ಆಯ್ಕೆಯು ಜ 9 ರಂದು ನಡೆಯಿತು.

2026ನೇ ಸಾಲಿನ ಆಡಳಿತ ಸಮಿತಿಯ ನೂತನ ಅಧ್ಯಕ್ಷರಾಗಿ ಇಕ್ಬಾಲ್ ಬಂಗೇರಕಟ್ಟೆ, ಉಪಾಧ್ಯಕ್ಷರಾಗಿ ಹಕೀಂ ರೋಯಲ್, ಪ್ರಧಾನ ಕಾರ್ಯದರ್ಶಿಯಾಗಿ ಹನೀಫ್ ಟಿ.ಎಸ್, ಕೋಶಾಧಿಕಾರಿಯಾಗಿ ಯೂಸುಫ್ ಬಳ್ಳಮಂಜ ಹಾಗೂ ಜೊತೆ ಕಾರ್ಯದರ್ಶಿಗಳಾಗಿ ಹಮೀದ್ ಸಾಲುಮರ ಮತ್ತು ಇಕ್ಬಾಲ್ ರೋಯಲ್ ಅವರು ಆಯ್ಕೆಯಾದರು.
ಮೂರು ವರ್ಷಕ್ಕೊಮ್ಮೆ ನಡೆಯುವ ಗೌರವಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆದಿದ್ದು ನೂತನ ಗೌರವಾಧ್ಯಕ್ಷರಾಗಿ ಇಸ್ಮಾಯಿಲ್ ಪಿ.ಕೆ ಆಯ್ಕೆಗೊಂಡರು.

Related posts

ಜೂ.15: ಮಡಂತ್ಯಾರ್‌ನಲ್ಲಿ ಆಲ್ಕೋಹಾಲಿಕ್ಸ್ ಅನೋನಿಮಸ್ (ಎ.ಎ) ಗ್ರೂಪ್‌ನ ಆರಂಭ: ಫಾ. ಸ್ಟಾನಿ ಗೋವಿಯಸ್

Suddi Udaya

ಉಜಿರೆಯ ರಕ್ಷಿತ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶ್ರೀರಸ್ತು ಶುಭಮಸ್ತು ಧಾರವಾಹಿಯ ನಟಿ ದೀಪಾ ಕಟ್ಟೆ

Suddi Udaya

ಮೇಲಂತಬೆಟ್ಟು ನಿಸರ್ಗ ಸಂಜೀವಿನಿ ಸ್ವಸಹಾಯ ಗುಂಪಿನ ಸದಸ್ಯೆ ಲಕ್ಷ್ಮಿ ಸೇರಿದಂತೆ ದ.ಕ. ಜಿಲ್ಲೆಯಿಂದ ನಾಲ್ವರು ಕೊರಗ ಸಮುದಾಯದ ಮಹಿಳೆಯರಿಗೆ ರಾಷ್ಟ್ರಪತಿ ಭೇಟಿಗೆ ಅವಕಾಶ

Suddi Udaya

ವಸಂತ ಶೆಟ್ಟಿ ಶ್ರದ್ದಾರವರಿಂದ 25ನೇ ಬಾರಿಗೆ ರಕ್ತದಾನ

Suddi Udaya

ಅಂಡಿಂಜೆ ನಿಸರ್ಗ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ವಾರ್ಷಿಕ ಮಹಾಸಭೆ

Suddi Udaya

ಕಾಯರ್ತಡ್ಕ : ಪುತ್ಯೆ ನಿವಾಸಿ ಮೋಹನ ಗೌಡ ಹೃದಯಾಘಾತದಿಂದ ನಿಧನ

Suddi Udaya
error: Content is protected !!