25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್‌ನಲ್ಲಿ ‘ಸಂಕ್ರಾಂತಿಗೆ ಸ್ವರ್ಣಾರಂಭ’: ಜ.9ರಿಂದ 20ರ ವರೆಗೆ ವಿಶೇಷ ಉತ್ಸವ

ಬೆಳ್ತಂಗಡಿ: ಪರಿಶುದ್ಧತೆ ಮತ್ತು ವಿಶ್ವಾಸಾರ್ಹತೆಯಲ್ಲಿ 81 ವರ್ಷಗಳ ದಾಖಲೆ ಹೊಂದಿರುವ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್‌ ವತಿಯಿಂದ ‘ಸಂಕ್ರಾಂತಿಗೆ ಸ್ವರ್ಣಾರಂಭ’ ಎಂಬ ವಿನೂತನ ಉತ್ಸವ ಜನವರಿ 9ರಿಂದ 20ರ ವರೆಗೆ ನಡೆಯಲಿದೆ.

ಈ ಅವಧಿಯಲ್ಲಿ ಹೊಸ ಆಭರಣಗಳೊಂದಿಗೆ ಸಂಕ್ರಾಂತಿಯ ಸಂಭ್ರಮವನ್ನು ಆಚರಿಸಲು ಮುಳಿಯ ಗೋಲ್ಡ್ ಅಂಡ್ ಡೈಮ್ಸ್‌ ವಿಶೇಷ ರಿಯಾಯಿತಿಗಳನ್ನು ಘೋಷಿಸಿದೆ.

ಹೊಸದಾಗಿ ತಯಾರಾಗಿ ಬಂದಿರುವ ಆಯ್ದ ಅಭರಣಗಳ ಮೇಲೆ ಶೇ 30ರಷ್ಟು VA ಕಡಿತ ಇರಲಿದ್ದು, 1 ಲಕ್ಷ ರೂ.ಗಳಿಗೂ ಹೆಚ್ಚಿನ ಮೌಲ್ಯದ ಆಯ್ದ ವಜ್ರದ ಆಭರಣಗಳ ಖರೀದಿದಾರರಿಗೆ 5,000 ರೂ.ಗಳ ಕ್ಯಾಶ್‌ಬ್ಯಾಕ್ ವೋಚರ್ ಕೂಡ ಲಭ್ಯವಾಗಲಿದೆ.

ಹಳೆಯ ಚಿನ್ನಾಭರಣಗಳನ್ನು ಹೊಸ ವಿನ್ಯಾಸದ ಆಭರಣಗಳ ಜತೆಗೆ ವಿನಿಮಯ ಮಾಡಿಕೊಳ್ಳಲು ಅವಕಾಶವಿದೆ. ಅಲ್ಲದೆ ಕರಗಿಸುವ ಮೌಲ್ಯದ ನಷ್ಟವಿಲ್ಲ, ಗುಪ್ತ ಶುಲ್ಕಗಳಿಲ್ಲ ಹಾಗೂ ಆಭರಣಗಳ ಪರಿಶುದ್ಧತೆಯಲ್ಲಿ ಯಾವುದೇ ಕಡಿತವಿಲ್ಲ ಎಂದು ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್‌ ಪ್ರಕಟಣೆ ತಿಳಿಸಿದೆ.

ಪುತ್ತೂರು, ಬೆಳ್ತಂಗಡಿ, ಮಡಿಕೇರಿ, ಗೋಣಿಕೊಪ್ಪಲ್, ಬೆಂಗಳೂರು ಮಳಿಗೆಗಳಲ್ಲಿ ಈ ಸಂಕ್ರಾಂತಿಯ ಕೊಡುಗೆಗಳು ಲಭ್ಯವಿರುತ್ತವೆ.

Related posts

ಧರ್ಮಸ್ಥಳ ಸೊಸೈಟಿಗೆ ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ 552 ನೇ ಸೇವಾ ಯೋಜನೆ ಹಸ್ತಾಂತರ: ಬೆನ್ನುಮೂಳೆ ಮುರಿತಕ್ಕೊಳಗಾದವರಿಗೆ ಆಸರೆಯಾದ ರಾಜ ಕೇಸರಿ

Suddi Udaya

ಫೆ.6-14: ಗುರುವಾಯನಕರೆ ಉರೂಸ್ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅರಸಿನಮಕ್ಕಿ: ನೇತ್ರಾಳ ನಿವಾಸಿ ಚೇತನ್ ದಾಮಲೆ ನಿಧನ

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಮೊಬೈಲ್ ರಿಪೇರಿ ತರಬೇತಿ ಕಾರ್ಯಕ್ರಮದ ಸಮಾರೋಪ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ಸಂವಿಧಾನ ಜಾಗೃತಿ ಜಾಥ

Suddi Udaya
error: Content is protected !!