25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ಸನ್ನಿಧಾನದಲ್ಲಿ ನಾಗಬ್ರಹ್ಮ ಮಂಡಲ ಮೊದಲ ದಿನ ಪೂಜೆ ಸಂದರ್ಭದಲ್ಲಿ ಕೃಷ್ಣಸರ್ಪ ಪ್ರತ್ಯಕ್ಷ

ಬೆಳ್ತಂಗಡಿ: ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ಸನ್ನಿಧಾನದಲ್ಲಿ ಲೋಕಕಲ್ಯಾಣಾರ್ಥವಾಗಿ ವೇದಮೂರ್ತಿ ಮುಂಡೂರು ಶ್ರೀ ಗೋಪಾಲಕೃಷ್ಣ ತಂತ್ರಿಗಳ ಸಂಕಲ್ಪದಂತೆ ಇಂದು ಮೊದಲ ದಿನ ಅಷ್ಟೋತ್ತರ ಶತಸಂಖ್ಯೆ ನಾರಿಕೇಳ ಶ್ರೀ

ಮಹಾಗಣಪತಿ ಹವನ, ನಾಗತನುತರ್ಪಣ ಹಾಗೂ ನಾಗಬ್ರಹ್ಮಮಂಡಲ ಸೇವೆಯು ನಡೆಯುತ್ತಿದ್ದು ಈ ವೇಳೆ ದೇವರ ಸನ್ನಿಧಿಯಲ್ಲಿ ಕೃಷ್ಣಸರ್ಪ ಪ್ರತ್ಯಕ್ಷಗೊಂಡು ಎಲ್ಲರನ್ನು ದಿಗ್ರ್ಬಮೆಗೊಳಿಸಿತು.

ಮೊಬೈಲ್ ಕ್ಯಾಮೆರಾದಲ್ಲಿ ಸರ್ಪ ವಿರುವ ದೃಶ್ಯ ಸೆರೆಯಾಗಿದ್ದು ವಿಡಿಯೋ ವೈರಲ್ ಆಗಿದೆ

Related posts

ಜೂ. 16: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕಿವಿ, ಮೂಗು, ಗಂಟಲು ತಪಾಸಣಾ ಶಿಬಿರ

Suddi Udaya

ಆರಂಬೋಡಿ ಗ್ರಾ.ಪಂ. ಗ್ರಾಮ ಸಭೆ

Suddi Udaya

ಅಳದಂಗಡಿ: ಕೆದ್ದುವಿನಲ್ಲಿ ಕಾರುಗಳ ನಡುವೆ ಭೀಕರ ರಸ್ತೆ ಅಪಘಾತ, ಹಲವರಿಗೆ ಗಂಭೀರ ಗಾಯ

Suddi Udaya

ಬೆಳ್ತಂಗಡಿ: ಬಿಜೆಪಿ ಯುವಮೋರ್ಚಾದ ವತಿಯಿಂದ 4ನೇ ವರ್ಷದ ದೀಪಾವಳಿ ‘ದೋಸೆ ಹಬ್ಬ’ ಉದ್ಘಾಟನೆ

Suddi Udaya

ಸೌತಡ್ಕ: ಶ್ರೀ ಮಹಾಗಣಪತಿ ದೇವಸ್ಥಾನದ ಕಾಣಿಕೆ ಡಬ್ಬಿಯಲ್ಲಿನ ಹಣ ಎಣಿಕೆ ರಾಷ್ಟ್ರೀಕೃತ ಬ್ಯಾಂಕ್‌ ಸಿಬ್ಬಂದಿಗಳಿಂದಲೇ ಗೋಲ್‌ಮಾಲ್

Suddi Udaya

ಹದಗೆಟ್ಟ ಬಸ್ತಿ -ಪೆರಿಯಡ್ಕ ರಸ್ತೆ: ಶ್ರಮದಾನದ ಮೂಲಕ ಹೊಂಡ ಮುಚ್ಚುವ ಕಾರ್ಯ

Suddi Udaya
error: Content is protected !!