September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಮಡಂತ್ಯಾರು ವಲಯದ ಒಕ್ಕೂಟದಿಂದ ಶ್ರದ್ಧಾ ಕೇಂದ್ರದ ಸ್ವಚ್ಛತಾ ಕಾರ್ಯಕ್ರಮ

ಮಡಂತ್ಯಾರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ ಮಡಂತ್ಯಾರು ವಲಯದ ಪಾರೆಂಕಿ ಬಿ ಪಾರೆಂಕಿ ಸಿ ಒಕ್ಕೂಟದವರಿಂದ ಶ್ರೀ ಮಾರಿಕಾಂಬಾದೇವಿ ದಶಮಾನೋತ್ತರ ಅಷ್ಟಮ ಕಾರ್ಯ ಕ್ರಮದ ಪ್ರಯುಕ್ತ ದೇವಸ್ಥಾನದ ಸ್ವಚ್ಚತಾ ಕಾರ್ಯ ಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಕೇಂದ್ರ ಕಚೇರಿ ಸಮುದಾಯ ವಿಭಾಗದ ಪ್ರಾದೇಶಿಕ ನಿರ್ದೇಶಕರು ಮಹಾಬಲ ಕುಲಾಲ್ ಹಾಗೂ SHG ವಿಭಾಗದ ನಿರ್ದೇಶಕರು ಪ್ರದೀಪ್ ಹಾಗೂ ದೇವಸ್ಥಾನ ಕೋಶಾಧಿಕಾರಿ ಡಾ. ಕೆ.ಎಸ್ ಬಲ್ಲಾಳ್, ಬಾಲಚಂದ್ರ ಹೆಗ್ಡೆ ಅರವಿಂದ್ ಪಡಿವಾಳ್ ಆಡಳಿತ ಮೋಕ್ತೇಸರರು, ಕಿರಣ್ ಪಡಿವಾಳ್ ವಲಯದ ಮೇಲ್ವಿಚಾರಕರು ಕೇಶವ ಕೆ ಸೇವಾಪ್ರತಿನಿಧಿಗಳಾದ ಹರಿಣಾಕ್ಷಿ, ಲೀಲಾವತಿ, ಹಾಗೂ ಒಕ್ಕೂಟದ ಪದಾಧಿಕಾರಿಗಳು ಹಾಜರಿದ್ದರು.

Related posts

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವಾರ್ಷಿಕ ಮಹಾಸಭೆ

Suddi Udaya

ಧರ್ಮಸ್ಥಳ: ನೇರ್ತನೆ ನಿವಾಸಿ ಉದ್ಯಮಿ ಆ್ಯಂಟನಿ ಎ.ಜೆ ನಿಧನ

Suddi Udaya

ಸುಲ್ಕೇರಿ: ಬ್ರಹ್ಮಗಿರಿ ಬ್ರಹ್ಮಶ್ರೀ ಗುರುನಾರಾಯಣ ಸೇವಾ ಸಮಿತಿಯ ಮಾಸಿಕ ಸಭೆ

Suddi Udaya

ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯ: ‘ಟೆಕ್ನೋ-ಸಾಂಸ್ಕೃತಿಕ ಉತ್ಸವ – 2026’

Suddi Udaya

‘ಮೋದಿಜೀಯವರ ಅಧಿಕಾರವಧಿಯಲ್ಲಿ ಆಯುರಾರೋಗ್ಯ ಲಭಿಸಲಿ’ ಎಂದು ಕೊಕ್ಕಡ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಶ್ರೀ ಕ್ಷೇತ್ರ ಸೌತಡ್ಕ ಕ್ಷೇತ್ರದಲ್ಲಿ 120 ಅಗೇಲು ರಂಗಪೂಜೆ

Suddi Udaya

ಸವಣಾಲು ಅ.ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya
error: Content is protected !!