September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಸುಮಾರು ರೂ.28800 ನಗದು ಕಳೆದು ಹೋಗಿದ್ದು:ಸಿಕ್ಕಿದವರು ಸುದ್ದಿ ಉದಯ ಕಚೇರಿಗೆ ತಲುಪಿಸುವಂತೆ ಮನವಿ

ಬೆಳ್ತಂಗಡಿ: ವಿಶ್ವನಾಥ್ ಎಂಬವರು ವೇಣೂರು ಭಾಗದಿಂದ ಬೆಳ್ತಂಗಡಿ ಕಡೆಗೆ ಬರುತ್ತಿರುವ ಸಂದರ್ಭದಲ್ಲಿ ಸುಮಾರು ರೂ.28800 ನಗದು ಜ.9ರಂದು ಮಧ್ಯಾಹ್ನ 2-4 ಗಂಟೆಗೆ ಸಮಯ ದಾರಿ ಮಧ್ಯದಲ್ಲಿ ಕಳೆದು ಹೋಗಿರುತ್ತದೆ. ಆಸ್ಪತ್ರೆ ಚಿಕಿತ್ಸಾ ವೆಚ್ಚಕ್ಕಾಗಿ ಪಾವತಿಸುವ ನಗದು ಆಗಿದ್ದು, ಸಿಕ್ಕಿದವರು ಸುದ್ದಿ ಉದಯ ಕಚೇರಿಗೆ ತಲುಪಿಸುವಂತೆ ಪಿರ್ಯಾದಿದಾರರು ವಿನಂತಿಸಿಕೊಂಡಿದ್ದಾರೆ.ಮೊಬೈಲ್ ನಂ:93532 64329

Related posts

ಹೆದ್ದಾರಿ ಕಾಮಗಾರಿ ಅವಾಂತರ; ಮುಂಡಾಜೆಯ ಚಂದ್ರಶೇಖರ ಅಂಬಡ್ತ್ಯಾರು ರವರ ಮನೆಗೆ ನುಗ್ಗಿದ್ದ ನೀರು

Suddi Udaya

ಶಿಬಾಜೆ: ಬರ್ಗುಳದಲ್ಲಿ ಕೊಳೆತ ಸ್ಥಿತಿಯಲ್ಲಿದ್ದ ಶವದ ಗುರುತು ಪತ್ತೆ: ಪತ್ತಿಮಾರು ನಿವಾಸಿ ಪ್ರಸಾದ್ ಪೂಜಾರಿ ಮೃತ ವ್ಯಕ್ತಿ

Suddi Udaya

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸೇವಾ ಸಂಘದ ಮಹಾಸಭೆ: ರೂ.69.68 ಲಕ್ಷ ನಿವ್ವಳ ಲಾಭ, ಶೇ. 10.25ಡಿವಿಡೆಂಟ್ ಘೋಷಣೆ

Suddi Udaya

ಚಿಬಿದ್ರೆ: ಪೆರಿಯಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಮಿತ್ತಬಾಗಿಲು – ಮಲವಂತಿಗೆ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ಗುರುಪೂಜೆ ಉತ್ಸವ

Suddi Udaya

ನೆರಿಯ : ತೋಟತ್ತಾಡಿ, ದಡ್ಡುವಿನಲ್ಲಿ ನೀರಲ್ಲಿ ಸಿಲಿಕಿಕೊಂಡ ಕಾರು

Suddi Udaya
error: Content is protected !!