32.9 C
ಪುತ್ತೂರು, ಬೆಳ್ತಂಗಡಿ
March 6, 2026
ಧಾರ್ಮಿಕಬೆಳ್ತಂಗಡಿವರದಿ

ಉಜಿರೆ: ಶ್ರೀ ವನದುರ್ಗಾ ಶ್ರೀ ನಾಗರಕೇಶ್ವರಿ ಸಾನಿಧ್ಯ ಕ್ಷೇತ್ರದಲ್ಲಿ ವೈಭವದೊಂದಿಗೆ ನೆರವೇರಿದ ದೈವಗಳ ನರ್ತನ ಸೇವೆ

ಉಜಿರೆ: ಉಜಿರೆ ಗ್ರಾಮದ ಕಲ್ಲೆ ಅಜಿತ್ ನಗರದಲ್ಲಿರುವ ಶ್ರೀ ವನದುರ್ಗಾ ಶ್ರೀ ನಾಗರಕೇಶ್ವರಿ ಸಾನಿಧ್ಯ ಕ್ಷೇತ್ರದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಶುಭಾಶೀರ್ವಾದಗಳೊಂದಿಗೆ, ವೇದಮೂರ್ತಿ ಪಿ.ಆ‌ರ್. ಯಡಪಡಿತ್ತಾಯ ರವರ ಪೌರೋಹಿತ್ಯದಲ್ಲಿ ವಿವಿಧ ಧಾರ್ಮಿಕ ವಿಧಿ-ವಿಧಾನಗಳು ನೆರವೇರಿ ನಿನ್ನೆ ಸಂಜೆ ಸಾನಿಧ್ಯದ ದೈವಗಳಾದ ಮಹಿಷಾಂತಾಯ, ರಕ್ತೇಶ್ವರಿ, ಕಲ್ಲುರ್ಟಿ ಪಂಜುರ್ಲಿ, ಗುಳಿಗ ದೈವಗಳಿಗೆ ನರ್ತನ ಸೇವೆ ಜರುಗಿತು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಸೇರಿದಂತೆ ವಿವಿಧ ಕ್ಷೇತ್ರದ ಗಣ್ಯರು, ಭಕ್ತರು ಭಾಗವಹಿಸಿ ದೈವದ ಸಿರಿಮುಡಿ ಗಂಧ ಪ್ರಸಾದವನ್ನು ಸ್ವೀಕರಿಸಿದರು.

Related posts

ಪಣಕಜೆ ಕೃಷ್ಣನಗರ ನಿವಾಸಿ ಅಪ್ಪಿ ಶೆಟ್ಟಿ ನಿಧನ

Suddi Udaya

ಸುವರ್ಣ ನ್ಯೂಸ್ ಮತ್ತು ಕನ್ನಡ ಪ್ರಭ ವತಿಯಿಂದ ಖ್ಯಾತ ಮೂತ್ರರೋಗ ತಜ್ಞ ಡಾ| ಸದಾನಂದ ಪೂಜಾರಿರವರಿಗೆ ಆರೋಗ್ಯ ಸೇವಾ ಶ್ರೇಷ್ಠತೆ ಪ್ರಶಸ್ತಿ

Suddi Udaya

ಉಜಿರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪುನರ್ ನಿರ್ಮಾಣಕ್ಕೆ ಸಹಕಾರ ನೀಡಿದ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕರಾದ ಮೋಹನ್ ಕುಮಾರ್ ಹಾಗೂ ರಾಜೇಶ್ ಪೈ ಅವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ದಿನಾಚರಣೆ

Suddi Udaya

ಬೆಳ್ತಂಗಡಿ: ಆಟೋದಲ್ಲಿ ಅಕ್ರಮ ಗೋ ಮಾಂಸ ಸಾಗಾಟ ಪತ್ತೆ ಹಚ್ಚಿದ ಬೆಳ್ತಂಗಡಿ ಪೊಲೀಸರು

Suddi Udaya

ಜೂ.27 : ಮುಂಗಾರು ಹಂಗಾಮಿನ ರೈತರ ಬೆಳೆ ಸಮೀಕ್ಷೆ ಹಾಗೂ ತೋಟದ ಸಮಗ್ರ ನಿರ್ವಹಣೆ ಕುರಿತು ಸಾಂಸ್ಥಿಕ ತರಬೇತಿ

Suddi Udaya
error: Content is protected !!