September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿ ವಲಯ ಬಡಗಕಾರಂದೂರು ಕಾರ್ಯಕ್ಷೇತ್ರದ ಎ ಒಕ್ಕೂಟದ ತ್ರೈಮಾಸಿಕ ಸಭೆ

ಅಳದಂಗಡಿ: ಬಡಗಕಾರಂದೂರು ಗ್ರಾಮದ ಎ ಒಕ್ಕೂಟದ ತ್ರೈಮಾಸಿಕ ಸಭೆಯು ಹರೀಶ್ ಸಾಲಿಯನ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಮುಖ್ಯ ಅತಿಥಿಗಳಾಗಿ ವಲಯ ಮೇಲ್ವಿಚಾರಕರು ಶ್ರೀಮತಿ ಯಶೋಧ ಎಂ ಗ್ರಾಮಾಭಿವೃದ್ಧಿ ಯೋಜನೆಯ ಬಗ್ಗೆ ತಂಡಗಳ ನಿರ್ವಹಣೆ ಇನ್ನಿತರ ವಿಷಯಗಳ ಬಗ್ಗೆ ಸಭೆಗೆ ತಿಳಿಸಿದರು. ಸೇವಾ ಪ್ರತಿನಿಧಿ ಶ್ರೀಮತಿ ಶುಭ ಹರೀಶ್ ಲೆಕ್ಕಪರಿಶೋಧನೆ ಬಗ್ಗೆ ಜಾತ್ರಾ ಪ್ರಯುಕ್ತ ಶ್ರಮದಾನ ಬಗ್ಗೆ ತಿಳಿಸಿದರು. ವೇದಿಕೆಯಲ್ಲಿ ಕಾರ್ಯದರ್ಶಿ ಸಂತೋಷ್ ಉಪಾಧ್ಯಕ್ಷರುಗಳಾದ ಸದಾನಂದ ಪೂಜಾರಿ ಯಶೋಧರ ಸುವರ್ಣ ಶ್ರೀಮತಿ ಮಲ್ಲಿಕಾ ಉಪಸ್ಥಿತರಿದ್ದರು.

ಜವಾಬ್ದಾರಿ ತಂಡ ಪಂಚಮಿ ಸ್ವಸಹಾಯ, ಮಂಜುನಾಥ ಆಚಾರ್ಯ ಸ್ವಾಗತಿಸಿದರು. ತಂಡದ ವರದಿ ವಾಚಿಸಿದರು. ಒಕ್ಕೂಟದ ವರದಿ ನಿರೂಪಣೆಯನ್ನು ಸಂತೋಷ್ ಮಾಡಿದರು. ವಸಂತ ಪೂಜಾರಿ ಧನ್ಯವಾದವಿತರು.

Related posts

ಶ್ರೀ.ಧ.ಮಂ.ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ 30ನೇ ಘಟಿಕೋತ್ಸವದಲ್ಲಿ ಪದವಿ ಹಾಗೂ ಸ್ನಾತಕೋತ್ತರ ಶಿಕ್ಷಣ ಪೂರೈಸಿದ 114 ಮಂದಿಗೆ ಪದವಿ ಪ್ರದಾನ:

Suddi Udaya

ಗುಂಡೂರಿ: ಸಮೃದ್ದಿ ಗೃಹಪ್ರವೇಶ ಮುಂದೂಡಿಕೆ

Suddi Udaya

ವಾಹನ ಡಿಕ್ಕಿ ಹೊಡೆದು ಅನಾಥವಾಗಿ ರಸ್ತೆಯಲ್ಲಿ ಬಿದ್ದವರನ್ನು ಆಸ್ಪತ್ರೆಗೆ ದಾಖಲಿಸಿದ ಸ್ಥಳೀಯರು

Suddi Udaya

ಓಡಿಲ್ನಾಳ: ಬಟ್ಟೆಮಾರ್ ನಲ್ಲಿ ಧರ್ಣಪ್ಪ ಪೂಜಾರಿ ಯವರ ಮನೆಗೆ ಗುಡ್ಡ ಕುಸಿತ

Suddi Udaya

ಸುಲ್ಕೇರಿ ಶ್ರೀರಾಮ ಅ.ಖಾ.ಹಿ.ಪ್ರಾ. ಶಾಲೆಗೆ ಬೆಂಗಳೂರು ಎಸ್ಕವ ಪ್ರೈ.ಲಿ ವತಿಯಿಂದ ಸಿಸಿ ಕ್ಯಾಮರಾ ಹಾಗೂ ಜನರೇಟರ್ ಕೊಡುಗೆ

Suddi Udaya

ಜೂ. 21: ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಸ್ತ್ರೀರೋಗ ತಪಾಸಣಾ ಶಿಬಿರ

Suddi Udaya
error: Content is protected !!