March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉರುವಾಲು ಒಕ್ಕೂಟದಿಂದ ಕೋರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

ಉರುವಾಲು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಗುರುವಾಯನಕೆರೆ ಕಣಿಯೂರು ವಲಯದ ಉರುವಾಲು ಕಾರ್ಯಕ್ಷೇತ್ರದ ಒಕ್ಕೂಟದವರಿಂದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಕೋರಿಂಜ ಇಲ್ಲಿಯ ವಾರ್ಷಿಕ ಜಾತ್ರೆಯ ಪ್ರಯುಕ್ತ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಯೋಗೀಶ್ ಪೂಜಾರಿ ಕಡ್ತಿಲ, ಅರ್ಚಕರಾದ ಕಾರ್ತಿಕ್ ಹೆಗಡೆ, ಭಜನಾ ಮಂಡಳಿ ಸದಸ್ಯರು,ಜಾತ್ರೋತ್ಸವ ಸಮಿತಿ ಅಧ್ಯಕ್ಷರಾದ ಜಗದೀಶ ಗೌಡ ಅಣವು, ಕಣಿಯೂರು ವಲಯದ ಮೇಲ್ವಿಚಾರಕಿ ಕುಮಾರಿ ಶಿಲ್ಪಾ, ಸೇವಾಪ್ರತಿನಿಧಿ ಸೀತಾರಾಮ ಆಳ್ವ, ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

Related posts

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಠಬಂದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಭಜನಾ ಮಂಗಲೋತ್ಸವ ಹಾಗೂ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಪುಂಜಾಲಕಟ್ಟೆಯಲ್ಲಿ ಜನಔಷಧಿ ಕೇಂದ್ರ ಶುಭಾರಂಭ

Suddi Udaya

ವಾಣಿ ಕಾಲೇಜಿನಲ್ಲಿ ವಿದ್ಯಾರ್ಥಿ ಮಿತ್ರ ಸಿಇಟಿ ಕಾರ್ಯಾಗಾರ

Suddi Udaya

ಮಚ್ಚಿನ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ನಾರಾಯಣ ಶೆಟ್ಟಿ ಆಯ್ಕೆ

Suddi Udaya

ರಾಷ್ಟ್ರೀಯ ಮಟ್ಟದ ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಫ್ : 75 ಕೆ.ಜಿ ವಿಭಾಗದಲ್ಲಿ ಹೇಮಚಂದ್ರರಿಗೆ ಕಂಚಿನ‌ ಪದಕ

Suddi Udaya

ಶ್ರೀ ಧ.ಮಂ.ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹೂದ್ದೂರ್ ಶಾಸ್ತ್ರೀಯ ಜನ್ಮ ದಿನ ಆಚರಣೆ

Suddi Udaya
error: Content is protected !!