September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಡ ಶಾಲಾ ಶತಮಾನೋತ್ಸವ ಸಮಾರೋಪ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

ನಡ ಶಾಲಾ ಶತಮಾನೋತ್ಸವ ಸಮಾರೋಪ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಎಕ್ಷೆಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಬಿಡುಗಡೆಗೊಳಿಸಿದರು.

ಶಾಲಾ ಹಿರಿಯ ವಿದ್ಯಾರ್ಥಿಗಳಾದ ಚೆನ್ನೈ ಉದ್ಯಮಿ ಸುಕೀರ್ತಿ ಅಜ್ರಿ, ಮೈಸೂರಿನ ಜೇಸಿಂತ ಪಿಂಟೋ ಉಪಸ್ಥಿತಿಯಲ್ಲಿ ಆಮಂತ್ರಣ ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಶತಮಾನೋತ್ಸವ ಸಮಿತಿ ಅಧ್ಯಕ್ಷ ಮುನಿರಾಜ ಅಜ್ರಿ, ಕಾರ್ಯಧ್ಯಕ್ಷ ಶಶಿಕಿರಣ್ ಜೈನ್, ಗೌರವ ಸಲಹೆಗಾರ ಡಾ.ಪ್ರದೀಪ್, ಪ್ರಧಾನ ಕಾರ್ಯದರ್ಶಿ ವಸಂತ ಶೆಟ್ಟಿ ಶ್ರದ್ದಾ, ಕೋಶಾಧಿಕಾರಿ ಹಬೀಬ್ ಸಾಹೇಬ್, ಉಪಾಧ್ಯಕ್ಷರುಗಳಾದ ಅಜಿತ್ ಕುಮಾರ್ ಆರಿಗ, ಸ್ಟಾನ್ಲಿ ಪಿಂಟೋ, ಹಳೇವಿದ್ಯಾರ್ಥಿ ಸಂಘದ ಅಧ್ಯಕ್ಷ ಧರನೇಂದ್ರ ಜೈನ್, ಶಾಲಾ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಜನಾರ್ದನ ನಾಯ್ಕ, ಪದಾಧಿಕಾರಿಗಳಾದ ವಸಂತ ಗೌಡ ವಿಜಿ, ವಿಜಯ ಗೌಡ, ಜಾಹಿರ್, ಇಸಾಕ್, ಜಯ ಕುಮಾರ್, ವಸಂತ್ ಗೌಡ ಕೊಯಗುಡ್ಡೆ, ಮುಖ್ಯ ಶಿಕ್ಷಕಿ ಪುಷ್ಪಾ, ಶಿಕ್ಷಕ ವಿಕ್ಟರ್ ಮಾಡ್ತಾ ಹಾಗೂ ಶಿಕ್ಷಕರು, ಪೋಷಕರು, ಹಾಗೂ ಶತಮಾನೋತ್ಸವ ಸಮಿತಿ ಸದಸ್ಯರು ಹಾಜರಿದ್ದರು.

Related posts

ಕೊಕ್ಕಡ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ನಿಡ್ಲೆ: ಸಿಡಿಲು ಬಡಿದು ಗಾಣಂತಿ ರಾಜೇಂದ್ರ ಗೌಡರವರ ಪಂಪು ಶೆಡ್, ಬೋರ್ ಪಂಪು ಸಹಿತ ಮನೆಗೆ ಹಾನಿ

Suddi Udaya

ಕಾಸರಗೋಡು ಬೆಳ್ಳೂರ್ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಉಜಿರೆ ಶ್ರೀ ಲಕ್ಷ್ಮೀ ಮಹಿಳಾ ಭಜನಾ ಸಂಘದ ಸದಸ್ಯರಿಂದ ಭಜನಾ ಸೇವೆ

Suddi Udaya

ಬೆಳ್ತಂಗಡಿ : ಸುದೀಪ್ ಸಾಲ್ಯಾನ್’ಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

Suddi Udaya

ಉಜಿರೆ : ಅನುಗ್ರಹ ಆಂ.ಮಾ. ಶಾಲೆಯಲ್ಲಿ ಚಿಟ್ಟೆಗಳ ವರ್ತನೆಯ ಜೀವಶಾಸ್ತ್ರ ಕಾರ್ಯಾಗಾರ

Suddi Udaya

ಉಜಿರೆ: ಶ್ರೀ ಧ. ಮಂ. ಆಂ. ಮಾ. ಶಾಲೆಯಲ್ಲಿ ಯೋಗ ಉದ್ಘಾಟನಾ ಕಾರ್ಯಕ್ರಮ

Suddi Udaya
error: Content is protected !!