ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು ವಲಯದ ಬಸವನಗುಡಿ ಒಕ್ಕೂಟದ ವತಿಯಿಂದ ಸ್ವಚ್ಛತಾ ಕಾರ್ಯ

ಮಡoತ್ಯಾರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಮಡಂತ್ಯಾರು ವಲಯದ ಬಸವನಗುಡಿ ಒಕ್ಕೂಟದ ವತಿಯಿಂದ ಬಸವನಗುಡಿ ಬಸವೇಶ್ವರ ದೇವಸ್ಥಾನದ ಸುತ್ತ ಮುತ್ತ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು.

ಈ ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷೆ ಗೋದಾವರಿ, ಉಪಾಧ್ಯಕ್ಷೆ ಮಂಜುಳಾ, ಕಾರ್ಯದರ್ಶಿ ಗಿರಿಜಾ, ಸೇವಾಪ್ರತಿನಿಧಿ ಭಾರತಿ ಹಾಗೂ ಒಕ್ಕೂಟದ ಸದಸ್ಯರು ಪಾಲ್ಗೊಂಡರು.

Related posts

ಚಾರ್ಮಾಡಿ ಸ. ಉ. ಪ್ರಾ. ಶಾಲೆಯಲ್ಲಿ ವಲಯ ಮಟ್ಟದ ಕಬಡ್ಡಿ ಪಂದ್ಯಾಟ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ: ಅಂಗಣೋತ್ಸವ “ದೇವರ ದರ್ಶನ ಬಲಿ”, ಬಟ್ಟಲು ಕಾಣಿಕೆ

Suddi Udaya

ವೇಣೂರು: ಆಟೋ ಚಾಲಕ ಅನಿಲ್ ಕುಮಾರ್ ನಿಧನ

Suddi Udaya

ಎ.6 : ಇಳಂತಿಲ ವಾಣಿಶ್ರೀ ಗೆಳೆಯರ ಸಂಘದ 30ನೇ ವರ್ಷದ ವಾರ್ಷಿಕೋತ್ಸವ “ಇಳೋತ್ಸವ 2024” : ಪೂರ್ವಭಾವಿ ಸಭೆ, ಹಾಗೂ ನೂತನ ಸಮಿತಿ ರಚನೆ

Suddi Udaya

ಎಸ್.ಡಿ. ಎಂ ಮಹಿಳಾ ಐ.ಟಿ.ಐ ಯಲ್ಲಿ ಆಯುಧ ಪೂಜಾ ಕಾರ್ಯಕ್ರಮ

Suddi Udaya

ಮನಕಲಕುವ ಹೃದಯ ವಿದ್ರಾವಕ ಘಟನೆ: ನಲ್ಲೂರು ಬಳಿ ಬೈಕ್- ಮಿನಿ ಲಾರಿ ನಡುವೆ ಅಪಘಾತ: ಬೈಕ್ ನಲ್ಲಿದ್ದ ಪುಟ್ಟ ಮಕ್ಕಳು ಸೇರಿ ನಾಲ್ವರು ದುರ್ಮರಣ

Suddi Udaya
error: Content is protected !!