September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸುಲ್ಕೇರಿ ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಂಘದ ಗುರುಪೂಜೆಯ ಪೂರ್ವಭಾವಿ ಸಭೆ

ಸುಲ್ಕೇರಿ: ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಂಘ ಬ್ರಹ್ಮಗಿರಿ ಸುಲ್ಕೇರಿ ಗುರುಪೂಜೆಯ ಪೂರ್ವ ಭಾವಿ ಸಭೆಯನ್ನು ವಸಂತ ಪೂಜಾರಿಯವರ ಅಧ್ಯಕ್ಷತೆಯಲ್ಲಿ ನಡೆಯಿತು.

ಫೆಬ್ರವರಿ ತಿಂಗಳಲ್ಲಿ ಗುರುಪೂಜೆ ಮಾಡುವುದೆಂದು ತೀರ್ಮಾನಿಸಿ, ಎಲ್ಲಾ ಬಿಲ್ಲವ ಭಾಂಧವರು ಭಾಗವಹಿಸಬೇಕೆಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಗೌರವ ಅಧ್ಯಕ್ಷ ಸುಧೀರ್ ಎಸ್.ಪಿ, ಗೌರವ ಸಲಹೆಗಾರರಾದ ಪ್ರದೀಪ್ ನಡುಮನೆ, ಕಾರ್ಯದರ್ಶಿಯಾದ ಸುನಿಲ್ ಪೂಜಾರಿ, ಕೋಶಾಧಿಕಾರಿಯಾದ ಪ್ರಭಾಕರ ಸಿ ಪೂಜಾರಿ, ನಿರ್ದೇಶಕರಾದ ಶ್ವೇತ ನಾಗೇಶ್, ಹಾಗೂ ಸದಸ್ಯರು ಉಪಸ್ಥಿತರಿದ್ದರು.

Related posts

ಉಜಿರೆಯಲ್ಲಿ ಇನಾರ ಡೆಂಟಲ್ ಕೇರ್ ದಂತ ಚಿಕಿತ್ಸಾಲಯ ಶುಭಾರಂಭ

Suddi Udaya

ಅಖಿಲ ಕರ್ನಾಟಕ ರಾಜಕೇಸರಿ ಸಂಘಟನೆ ನೇತೃತ್ವದಲ್ಲಿ ಸ್ಥಳೀಯ ಶಾಲಾ ಮಕ್ಕಳಿಗೆ ಪುಸ್ತಕ ಮತ್ತು ಬ್ಯಾಗ್ ವಿತರಣೆ

Suddi Udaya

ಸಿಇಟಿ ಯಲ್ಲಿ ಎಕ್ಸೆಲ್ ವಿದ್ಯಾರ್ಥಿಗಳ ಅಮೋಘ ಸಾಧನೆ, ಜೆಇಇ, ಎನ್ ಡಿ ಎ, ನಾಟಾ ಸೇರಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿಯೂ ಅತ್ಯುತ್ತಮ ಸಾಧನೆ

Suddi Udaya

ಭಜನಾ ಪರಿಷತ್ತಿನ ರಾಜ್ಯಾಧ್ಯಕ್ಷರಿಗೆ ಕೊಯ್ಯೂರಿನ ಶ್ರೀ ಕೃಷ್ಣ ಭಜನಾ ಮಂಡಳಿಯಲ್ಲಿ ಅಭಿನಂದನೆ

Suddi Udaya

ಲಾಯಿಲ: ಪುತ್ರಬೈಲುನಲ್ಲಿ ನೂತನ ಗ್ರಂಥಾಲಯ ಉದ್ಘಾಟನೆ

Suddi Udaya

ಎ.19: ಅರಿಕೆಗುಡ್ಡೆ ಶ್ರೀ ವನದುರ್ಗಾ ಸಭಾಭವನ ಉದ್ಘಾಟನೆ

Suddi Udaya
error: Content is protected !!