September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ಹಿಂದೂ ಸಂಗಮದ ಆಮಂತ್ರಣ ಪತ್ರಿಕೆ ಬಿಡುಗಡೆ

ಅಳದಂಗಡಿ ಮಂಡಲ ಹಿಂದೂ ಸಂಗಮ ಆಯೋಜನ ಸಮಿತಿಯ ನೇತೃತ್ವದಲ್ಲಿ ಫೆ.01 ರಂದು ಶ್ರೀ ಸತ್ಯದೇವತೆ ಮೈದಾನ ಅಳದಂಗಡಿಯಲ್ಲಿ ನಡೆಯಲಿರುವ ಹಿಂದೂ ಸಂಗಮದ ಆಮಂತ್ರಣ ಪತ್ರಿಕೆಯನ್ನು ಶ್ರೀ ಸತ್ಯದೇವತೆ ದೈವಸ್ಥಾನದ ಆಡಳಿತದಾರರಾದ ಶಿವಪ್ರಸಾದ್ ಅಜಿಲರವರು ಶ್ರಿ ಸೋಮನಾಥೇಶ್ವರಿ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಿದರು .

ಈ ಸಂದರ್ಭದಲ್ಲಿ ವೇಣೂರು ತಾಲೂಕು ಮತ್ತು ಅಳದಂಗಡಿ ಮಂಡಲ ಹಿಂದೂ ಸಂಗಮ ಅಯೋಜನ ಸಮಿತಿಯ ಪದಾಧಿಕಾರಿಗಳು ಹಾಗೂ ಸದಸ್ಯರುಗಳು ಉಪಸ್ಥಿತರಿದ್ದರು.

Related posts

ಜೂ. 22 ಧರ್ಮಸ್ಥಳ ಅಮೃತವರ್ಷಿಣಿ ಸಭಾಭವನದಲ್ಲಿ ವಿದುಷಿ ಕು| ಚೈತ್ರ ಭಟ್ ಭರತನಾಟ್ಯ ರಂಗಪ್ರವೇಶ

Suddi Udaya

ಬಂದಾರು ರುಕ್ಮಯ ಗೌಡ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ನರೇಂದ್ರ ಮೋದಿ ಸರಕಾರಕ್ಕೆ 12 ವರ್ಷ: ನಾವೂರು ಶಕ್ತಿ ಕೇಂದ್ರದ ವತಿಯಿಂದ ದೇವರಿಗೆ ವಿಶೇಷ ಪೂಜೆ

Suddi Udaya

ನಿಡ್ಲೆಯಲ್ಲಿ ಸಂಪನ್ನಗೊಂಡ 34ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ

Suddi Udaya

ಬೆಳಾಲು ಕೊಡೋಳುಕೆರೆ ಕಾಡಿನಲ್ಲಿ ಹೆಣ್ಣು ಮಗು ಪತ್ತೆ ಪ್ರಕರಣ: ಮಗುವಿನ ಪೋಷಕರನ್ನು ಪತ್ತೆಹಚ್ಚಿದ ಪೊಲೀಸರು

Suddi Udaya

ಬೆಳ್ತಂಗಡಿ: ವಕೀಲರ ಸಂಘದ ನೇತೃತ್ವದಲ್ಲಿ ಶ್ರೀ ಮಂಜು ಇಂಡೇನ್ ಗ್ಯಾಸ್ ವತಿಯಿಂದ ಸೇಫ್ಟಿ ಕ್ಲಿನಿಕ್ ಕಾರ್ಯಾಗಾರ

Suddi Udaya
error: Content is protected !!